LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೃಹತ್ ಮೊತ್ತದತ್ತ ಶ್ರೀಲಂಕಾ

Advertisement
ಕೊಲಂಬೋ: ಫಾತುಮ್ ನಿಶಾಂಕಾ ಅವರ ಭರ್ಜರಿ ಶತಕ ಹಾಗೂ ಚಾಂದಿಮಲ್ ಅವರ ಶತಕ ವಂಚಿತ ಉತ್ತಮ ಇನ್ನಿಂಗ್ಸ್ ಗಳ ನೆರವಿನಿಂದ ಶ್ರೀಲಂಕಾ ಕ್ರಿಕೆಟ್ ತಂಡ ಇಂಗ್ಲೆಂಡ ವಿರುದ್ಧ ಇಲ್ಲಿ ನಡೆದ ಎರಡನೇ ಟೆಸ್ಟ್್ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ಮುನ್ನಡೆದಿದೆ.

ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಎರಡನೇ ಅವಧಿ ಪ್ರಗತಿಯಲ್ಲಿದ್ದು, ಶ್ರೀಲಂಕಾ 6 ವಿಕೆಟ್ ಗೆ  403 ರನ್ ಗಳಿಸಿತ್ತು. ಪ್ರವಾಸಿ  ಬಾಂಗ್ಲಾದೇಶ ತಂಡ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 247 ರನ್ ಗಳಿಸಿತ್ತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ