Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

23ನೇ ವಸಂತಕ್ಕೆ ಕಾಲಿಟ್ಟ ಮುದ್ದು ನಟಿ ಶ್ರೀ ಲೀಲಾ

Advertisement

ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಶ್ರೀ ಲೀಲಾ ಇಂದು 23ನೇ ವಸಂತಕ್ಕೆ ಕಾಲಿಟ್ಟಿದ್ದು ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳು ಮಹಾಪೂರವೇ ಹರಿದು ಬಂದಿದೆ.


2017ರಲ್ಲಿ ತೆರೆ ಕಂಡ ತೆಲುಗಿನ ಚಿತ್ರಾಂಗದ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಇವರು 2019 ರಂದು ಕನ್ನಡದ ಕಿಸ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು.


2021 ರಂದು ತೆಲುಗಿನ ‘ಪೆಳ್ಳಿ ಸಂದಡಿ’ ಯಲ್ಲಿ ಅಭಿನಯಿಸಿದ ಇವರಿಗೆ ಬಳಿಕ ಸಾಲು ಸಾಲು ಸಾಲು ಆಫರ್ ಗಳು ಬಂದವು. ರವಿ ತೇಜ ನಟನೆಯ ‘ಧಮಾಕ’ ಸಿನಿಮಾದಲ್ಲಿ ಕಾಣಿಸಿಕೊಂಡ ನಂತರ ಶ್ರೀ ಲೀಲಾ ಟಾಲಿವುಡ್ ನ ಬೇಡಿಕೆಯ ನಟಿಯಾದರು.


ಕಳೆದ ವರ್ಷ ‘ಗುಂಟೂರು ಕಾರಮ್’ ನಲ್ಲಿ ತೆರೆ ಹಂಚಿಕೊಂಡಿದ್ದ ಇವರು ಇತ್ತೀಚಿಗೆ ‘ಉಸ್ತಾದ್ ಭಗತ್ ಸಿಂಗ್’ ಸೇರಿದಂತೆ ರವಿತೇಜಾರವರ 75ನೇ ಚಿತ್ರದ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ