LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರಡಿಗುಡ್ಡ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Advertisement

ಮಾನ್ವಿ : ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು, ಹಿರಿಯರು ಹಾಗೂ ಯುವಕರ ಸಮ್ಮುಖದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಆದರ್ಶಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿ. ನರಸಿಂಹ ನಾಯಕ, ಮಹರ್ಷಿ ವಾಲ್ಮೀಕಿ ಅವರು ಮಾನವೀಯತೆ, ಸಮಾನತೆ ಹಾಗೂ ಸತ್ಯದ ಸಂದೇಶವನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಗಳಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಯುವಕರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಹಾಗೂ ಸಮಾಜದಲ್ಲಿ ಐಕ್ಯತೆ ಮತ್ತು ಸಹೋದರತ್ವವನ್ನು ಬೆಳೆಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿ. ನರಸಿಂಹ ನಾಯಕ, ಆರ್. ಹುಸೇನಪ್ಪ ನಾಯಕ, ಟಿ. ಗೌಡಪ್ಪ ನಾಯಕ, ಆರ್. ಮಾಂತೇಶ್ ನಾಯಕ, ಎಂ. ಅಂಬರೀಶ್ ನಾಯಕ, ಜಿ. ಸಿದ್ದಪ್ಪಗೌಡ, ಎಸ್. ಬಸವರಾಜ ನಾಯಕ, ಆರ್. ಹನುಮೇಶ ನಾಯಕ, ವಿಷ್ಣು ನಾಯಕ, ಟಿ. ಶಿವು ನಾಯಕ, ಪ್ರಶಾಂತ್ ನಾಯಕ ಸೇರಿದಂತೆ ಗ್ರಾಮದ ಹಿರಿಯರು, ಯುವಕರು ಹಾಗೂ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.


ವರದಿ :ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಾತಂತ್ರ್ಯದ ಕಹಳೆ ಮೊಳಗಿಸಿ ಕ್ರಾಂತಿಯ ಕಿಡಿ ಹೊತ್ತಿಸಿದ ದಿಟ್ಟ ಮಹಿಳೆ ಚನ್ನಮ್ಮ: ಮುರಳ್ಳಿ ಕಲಾದಗಿಯಲ್ಲಿ ಸಕ್ಕರೆಯ ಬಗೆ ಬಗೆಯ ಗೊಂಬೆಗಳ ವೈಭವ : ಖರೀದಿ ಬಲು ಜೋರು. ರಾಜಲದಿನ್ನಿಯಲ್ಲಿ ಸಡಗರ-ಸಂಭ್ರಮದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಕರಡಿಗುಡ್ಡ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಫಿಲ್ಡಿಂಗ್ ಅರಿಸಿಕೊಂಡ ಕರ್ನಾಟಕ: ತ್ರಿಪುರಾ 2 ವಿಕೆಟ್ ಗೆ 88ದ್ವಿ ಶತಕದ ಅಂಚಿನಲ್ಲಿ ಅನುಮಾನಾಸ್ಪದ ತೀರ್ಪಿಗೆ ನಿರ್ಗಮಿಸಿದ ಕನ್ನಡಿಗ ದೇವದತ್ ಪಡಿಕಲ್ 2 ನೇ ಇನ್ನಿಂಗ್ಸ್ ನಲ್ಲಿ ಚೇತರಿಸಿಕೊಂಡ ಭಾರತ ಎ ಮದುವೆ ಮುರಿದು ಬಿದ್ದಿದ್ದಕ್ಕೆ ಐಇಡಿ ಸ್ಪೋಟ : ಬೆಂಗಳೂರಲ್ಲಿ ಮೂವರು ಆರೋಪಿಗಳು ಅರೆಸ್ಟ್! ನರ್ಮದಾ ನದಿಯಲ್ಲಿ ನೂರಾರು ಮತದಾರರ ಗುರುತಿನ ಚೀಟಿಗಳು ಪತ್ತೆ: ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ತಂಡಕ್ಕೆ 1 ವಿಕೆಟ್ ರೋಚಕ ಜಯ