LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜಲದಿನ್ನಿಯಲ್ಲಿ ಸಡಗರ-ಸಂಭ್ರಮದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Advertisement

ಮಾನ್ವಿ: ತಾಲೂಕಿನ ರಾಜಲದಿನ್ನಿ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಗ್ರಾಮಸ್ಥರು ಹಾಗೂ ಎಲ್ಲಾ ಸಮುದಾಯದ ಮುಖಂಡರು, ಯುವಕರು ಮತ್ತು ಸಾರ್ವಜನಿಕರು ಸಡಗರ-ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಆದರ್ಶಗಳು, ಸಮಾಜಕ್ಕೆ ನೀಡಿದ ಕೊಡುಗೆ ಹಾಗೂ ರಾಮಾಯಣದ ಮೂಲಕ ಸಾರಿದ ಜೀವನ ಮೌಲ್ಯಗಳನ್ನು ಸ್ಮರಿಸಲಾಯಿತು. ವಾಲ್ಮೀಕಿ ಅವರ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸೌಹಾರ್ದತೆ, ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಈರಯ್ಯ ಪೂಜಾರಿ, ಅಮರಯ್ಯ ಸ್ವಾಮಿ, ಶಿವಶಂಕರಯ್ಯ ಸ್ವಾಮಿ, ಶ್ರೀನಿವಾಸ ನಾಯಕ, ನವೀನ್, ರಮೇಶ್ ನಾಯಕ, ಆನಂದ, ಹುಲಿಗೆಯ್ಯ ನಾಯಕ, ಶಿವು ನಾಯಕ, ದೇವೇಂದ್ರ, ರಾಮಯ್ಯ ಸೇರಿದಂತೆ ಗ್ರಾಮದ ಅನೇಕ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ವರದಿ :ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಾತಂತ್ರ್ಯದ ಕಹಳೆ ಮೊಳಗಿಸಿ ಕ್ರಾಂತಿಯ ಕಿಡಿ ಹೊತ್ತಿಸಿದ ದಿಟ್ಟ ಮಹಿಳೆ ಚನ್ನಮ್ಮ: ಮುರಳ್ಳಿ ಕಲಾದಗಿಯಲ್ಲಿ ಸಕ್ಕರೆಯ ಬಗೆ ಬಗೆಯ ಗೊಂಬೆಗಳ ವೈಭವ : ಖರೀದಿ ಬಲು ಜೋರು. ರಾಜಲದಿನ್ನಿಯಲ್ಲಿ ಸಡಗರ-ಸಂಭ್ರಮದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಕರಡಿಗುಡ್ಡ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಫಿಲ್ಡಿಂಗ್ ಅರಿಸಿಕೊಂಡ ಕರ್ನಾಟಕ: ತ್ರಿಪುರಾ 2 ವಿಕೆಟ್ ಗೆ 88ದ್ವಿ ಶತಕದ ಅಂಚಿನಲ್ಲಿ ಅನುಮಾನಾಸ್ಪದ ತೀರ್ಪಿಗೆ ನಿರ್ಗಮಿಸಿದ ಕನ್ನಡಿಗ ದೇವದತ್ ಪಡಿಕಲ್ 2 ನೇ ಇನ್ನಿಂಗ್ಸ್ ನಲ್ಲಿ ಚೇತರಿಸಿಕೊಂಡ ಭಾರತ ಎ ಮದುವೆ ಮುರಿದು ಬಿದ್ದಿದ್ದಕ್ಕೆ ಐಇಡಿ ಸ್ಪೋಟ : ಬೆಂಗಳೂರಲ್ಲಿ ಮೂವರು ಆರೋಪಿಗಳು ಅರೆಸ್ಟ್! ನರ್ಮದಾ ನದಿಯಲ್ಲಿ ನೂರಾರು ಮತದಾರರ ಗುರುತಿನ ಚೀಟಿಗಳು ಪತ್ತೆ: ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ತಂಡಕ್ಕೆ 1 ವಿಕೆಟ್ ರೋಚಕ ಜಯ