LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.

Advertisement

ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ಶ್ರೀ ವಿಜಯದಾಸರ ಜನ್ಮಸ್ಥಳ ಹಾಗೂ ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ಲಕ್ಷ್ಮೀ ನರಸಿಂಹ ಸನ್ನಿಧಾನ ಹಾಗೂ ವಿಜಯದಾಸರ ಕಟ್ಟೆಯನ್ನು  ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀ ಪಾದಂಗಳವರು ಹಾಗೂ ಕಿರಿಯ ಶ್ರೀಗಳಾದ ಶ್ರೀ ವಿದ್ಯಾರಾಜೇಶ್ವರ ತಿರ್ಥ ಶ್ರೀ ಪಾದಂಗಳವರು ದರ್ಶಿಸಿ ಉಭಯ ಶ್ರೀಗಳು ಗ್ರಾಮದ ಭಕ್ತರಿಗೆ ಅನುಗ್ರಹ ಸಂದೆಶವನ್ನು ಹಾಗೂ ಫಲ ಮಂತ್ರಾಕ್ಷತೆಯನ್ನು ನೀಡಿ ಅನುಗ್ರಹಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ40 ವರ್ಷದ ಬ್ರಿಂಡನ್ ಟೇಲರ್ ಭರ್ಜರಿ ಶತಕ ಅಮೀರ್ ಜಂಗೋ ಶತಕ: ದೊಡ್ಡ ಮೊತ್ತದತ್ತ ವೆಸ್ಟ್ ಇಂಡೀಸ್ ಬೆಂಗಳೂರಿಗೆ ಅಣ್ಣನ ಆರೋಗ್ಯ ವಿಚಾರಿಸಲು ಬಂದ ರಜನಿಕಾಂತ್ ರೈತರ ಖಾತೆಗೆ ₹2,500 ಬೆಳೆ ಪರಿಹಾರ ಜಮೆ : ಹಣ ಬಿಡುಗಡೆಗೆ ಸಿಎಂ ಚಾಲನೆ