Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಸಾಯರಟ್ಟಿ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಪಾಯಲಿಂಗೇಶ್ವರ ಜಾತ್ರಾ ಮಹೋತ್ಸವ

Advertisement
 ಅಥಣಿ :- ದೇಸಾಯರಟ್ಟಿ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಪಾಯಲಿಂಗೇಶ್ವರ ಜಾತ್ರಾ ಮಹೋತ್ಸವವೂ ಸೋಮವಾರದಂದು ಜಾತ್ರೆಯು ವಿಶೇಷ ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರುಗಿತ್ತು.ಮತ್ತು ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿಗೆ ಉದ್ಘಾಟನೆ ಮಾಡಿ ಚಾಲನೆ ನೀಡಿ ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಹಾಗೂ ಮಾಜಿ ಶಾಸಕರು ಮಹೇಶ್ ಕುಮಠಳ್ಳಿ.



ಈ ಸಂದರ್ಭದಲ್ಲಿ ಅಪ್ಪಾಸಾಬ ಅವತಾಡೆ ಸಿದ್ದಪ್ಪ ಮುದಕಣ್ಣವರ ನಾನಾಸಾಬ ಅವತಾಡೆ ಸಿದ್ರಾಮ ಕಳಸಣ್ಣವರ ಮಲ್ಲಿಕಾರ್ಜುನ ಅಂದಾನಿ ಜಾತ್ರಾ ಕಮಿಟಿ ಏಕನಾಥ್ ಚವ್ಹಾಣ ವಿಜಯ ನೀಕಂ, ಮುತ್ತಪ್ಪ ಕಳಸಣ್ಣವರ, ಅಪ್ಪಾಸಾಬ ಚವ್ಹಾಣ, , ಶಿವಾಜಿ ನಿಕ್ಕಂ ಸಮಸ್ತ ದೇಸಾಯರಟ್ಟಿ ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು

ವರದಿ:- ಸುಕುಮಾರ್ ಮಾದರ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ