LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

2 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ದಿ: ಎನ್.ಎಸ್.ಬೋಸರಾಜು

Advertisement

ಮಾನ್ವಿ : ಪಟ್ಟಣದ ತಾಲೂಕು ಹೊರಾಂಗಣ ಕ್ರೀಡಾಂಗಣದಲ್ಲಿ ಮಾಜಿ ಸಚಿವ ಹಾಗೂ ವಿಧಾನಪರೀಷತ್ ಸದಸ್ಯ ಎನ್.ಎಸ್.ಬೋಸರಾಜು ರವರು 2 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ ಕೆ.ಕೆ.ಆರ್.ಡಿ.ಬಿ,  ಮೈಕ್ರೋ ಯೋಜನೆಯಡಿಯಲ್ಲಿ ತಾಲೂಕಿನ ಕ್ರೀಡಾಪಟ್ಟುಗಳಿಗೆ ವಿವಿಧ ಕ್ರೀಡೆಗಳನ್ನು ಅಭ್ಯಾಸ ಮಾಡುವುದಕ್ಕೆ ಅನುಕೂಲವಾಗುವಂತೆ 2ಕೋಟಿ ವೆಚ್ಚದಲ್ಲಿ ತಾಲೂಕು ಹೊರಾಂಗಣ ಕ್ರೀಡಾಂಗಣಕ್ಕೆ ಕಾಂಪೌಂಡ್ ಗೋಡೆ ನಿರ್ಮಾಣ , 400 ಮೀಟರ್ ಟ್ರ‍್ಯಾಕ್, ಕಬ್ಬಡಿ ಕೋರ್ಟ್, ವಾಲಿಬಾಲ್ ಕೋರ್ಟ್, ಗ್ಯಾಲರಿ ಹಾಗೂ ಜಿಮ್ ಸಲಕರಣೆಗಳನ್ನು ಮಂಜೂರು ಮಾಡಲಾಗಿದೆ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟ್ಟುಗಳು ಕ್ರೀಡಾಂಗಣದಲ್ಲಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಮಾನಸಿಕ ಹಾಗೂ ದೈಹಿಕ ಸಾಮಾರ್ಥ್ಯವನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು.
ಶಾಸಕ ಹಂಪಯ್ಯನಾಯಕ. ಯುವ ಸಬಲಿಕರಣ ಕ್ರೀಡಾ ಇಲಾಖೆ ಉಪನಿರ್ದೆಶಕರು ಈರೇಶನಾಯಕ ಕರಡಿಗುಡ್ಡ ,ತಾಲೂಕು ವ್ಯವಸ್ಥಾಪಕ ಮೆಹಬೂಬ್ ಮದ್ಲಾಪುರ್,ತಾಲೂಕು ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರಾದ ಬಿ.ಕೆ.ಅಮರೇಶಪ್ಪ , ನಯೋಪ್ರ  ಅಧ್ಯಕ್ಷರಾದ ಅಬ್ದುಲ್ ಗಫೂರ್‌ಸಾಬ್, ಮುಖಂಡರಾದ ಕೆ. ಶರಣಯ್ಯ ನಾಯಕ್.ಕೆ.ಗುಡದಿನ್ನಿ, ಬಾಲ ಸ್ವಾಮಿ ಕೊಡ್ಲಿ, ರಾಜಾ ಸುಭಾಶ್ಚಂದ್ರನಾಯಕ ಸೇರಿದಂತೆ ಇನ್ನಿತರರು ಇದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
27 ರಂದು ಇಂಗ್ಲೆಂಡ್ -ಪಾಕಿಸ್ತಾನ ದ್ವಿತೀಯ ಟೆಸ್ಟ್ ಪಡಿಕಲ್ ಮತ್ತೇ ಶತಕ: ಭಾರತ 5 ವಿಕೆಟ್ ಗೆ 300ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ರಂಗ ಕಲಾವಿದೆ ಟಿ. ಭಾರತಿಗೆ ಶಾಸಕ ಡಾ.ಎನ್ ಟಿಎಸ್ ರಿಂದ ಸನ್ಮಾನಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಗೌತಮ್ ಅದಾನಿ: ಕುತೂಹಲ ಮೂಡಿಸಿದ ಮಾತುಕತೆಟ್ರ್ಯಾಕ್ಟರ್‌ ಕೀ ತಿರುಗಿಸಿದ ಮಗು : ತಂದೆಯ ಮೇಲೆ ಚಕ್ರ ಹರಿದು ದಾರುಣ ಸಾವು 2 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ದಿ: ಎನ್.ಎಸ್.ಬೋಸರಾಜುಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗೆ 'ED' ಶಾಕ್ : ಮನೆಯ ಬೀಗ ಒಡೆದು ನುಗ್ಗಿದ ಅಧಿಕಾರಿಗಳುಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಾಳೆ ವಿಧಾನಸೌಧ ಮುತ್ತಿಗೆ : ಆರ್. ಅಶೋಕ್ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು, ಕೆರೆಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣು 100, 200 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನು ಆಗಲ್ಲ : ಸಚಿವ ಸವದಿ