Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಬಗರ್ ಹುಕುಂ ಸಾಗುವಳಿದಾರರ ಸೇವಾ ಸಮಿತಿಯಿಂದ ವಿಧಾನಸೌಧ ಚಲೋ

Advertisement
ಬೆಂಗಳೂರು  : ರಾಜ್ಯದಲ್ಲಿ ಉಳುಮೆ ಮಾಡಿಕೊಂಡು ಬಂದಿರುವ ಜಮೀನನ್ನು ಸರಕಾರ ಬಗರ್ ಹುಕುಂ ಸಾಗುವಳಿದಾರರ ಸೇವಾ ಸಮಿತಿಯವರಿಗೆ ಜಮೀನನ್ನು ಬಿಟ್ಟು ಕೊಡಬೇಕು ಎಂದು ಇಂದು ರಾಜ್ಯ ಬಗರ್ ಹುಕುಂ ಸಾಗುವಳಿದಾರರ ಸೇವಾ ಸಮಿತಿಯಿಂದ ವಿಧಾನಸೌಧ ಚಲೋ ಎನ್ನುವ ಶೀರ್ಷಿಕೆಯಡಿ ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಸಭೆ ಆಯೋಜನೆ ಮಾಡಿ ಸರಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.



ಈ ಪ್ರತಿಭಟನೆಗೆ ರಾಜ್ಯದ ರೈತ ಸಂಘಗಳು ಹಾಗೂ ವಿವಿಧ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿದವು. ಇದೇ ಸಂದರ್ಭದಲ್ಲಿ ಬಗರ್ ಹುಕುಮ್ ಸಾಗುವಳಿದಾರರ ಸೇವಾ ಸಮಿತಿಯ ರಾಜ್ಯಾಧ್ಯಕ್ಷರಾದ ಸುರೇಶ. ಪಾಟ್ರೋಟಿ ಹಾಗೂ ರಾಜ್ಯ ಉಪಾಧ್ಯಕ್ಷರಾದ ಎಂ. ಕೆ. ಗಾಣಿಗೇರ ಸೇರಿದಂತೆ ರಾಜ್ಯದ ಬೇರೆ ಜಿಲ್ಲೆಗಳಿಂದ ಬಂದಂತಹ ಬಗರ್ ಹುಕುಮ್ ಸಾಗುವಳಿದಾರರ ಸೇವಾ ಸಮಿತಿಯವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ: ರಾಜೇಶ್. ಎಸ್. ದೇಸಾಯಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ