LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

3862 ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Advertisement
ಬೆಂಗಳೂರು : ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು ಸ್ಮಾರ್ಟ್ ಕ್ಲಾಸ್ ರೂಂ ಸ್ಥಾಪಿಸಲು ರಾಜ್ಯ ಸರ್ಕಾರ ಇದೀಗ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರ ಪುರಸ್ಕೃತ ಕಾರ್ಯಕ್ರಮ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಅನುಮೋದನೆ ದೊರಕಿರುವ ರಾಜ್ಯದ 3862 ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕೆಜಿಬಿವಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂ ಸ್ಥಾಪಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸಮಗ್ರ ಶಿಕ್ಷಣ ಕರ್ನಾಟಕದಲ್ಲಿ 2022-23ನೇಸಾಲಿನಲ್ಲಿ 1631 ಹಿರಿಯ ಪ್ರಾಥಮಿಕ ಶಾಲೆ, 2024-25ರಲ್ಲಿ 95 ಶಾಲೆ, 2025-26 1326 & 2, 810 ಪ್ರೌಢ ಶಾಲೆ ಸೇರಿ ಒಟ್ಟಾರೆ 3,862 ಶಾಲೆಗಳಲ್ಲಿ ಪ್ರತಿ ತರಗತಿಗೆ 2.4 ಲಕ್ಷ ರು. ಘಟಕ ವೆಚ್ಚದಂತೆ ಒಟ್ಟು 91.54 ಕೋಟಿ ರು. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್‌ರೂಂ ಅನ್ನು ಸ್ಥಾಪಿಸಲು ಸಮಗ್ರ ಶಿಕ್ಷಣ ಇಲಾಖೆ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಕೋರಿದ್ದರು.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು