Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಭಾರಿ ಮುಖ್ಯಶಿಕ್ಷಕ ಶಾಂತನಾಯ್ಕ್ ಗೆ ರಾಜ್ಯಮಟ್ಟದ ಪ್ರಶಸ್ತಿ.

Advertisement
ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ಮೆದಿಕೆರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತನಾಯ್ಕ್ ಎನ್ ಅವರಿಗೆ 2024-25ನೇ ಸಾಲಿನ ರಾಜ್ಯಮಟ್ಟದ 'ಶಿಕ್ಷಕ ರತ್ನ' ಪ್ರಶಸ್ತಿ ಘೋಷಣೆ ಆಗಿದೆ, 23 ವರ್ಷಗಳ ಕಾಲ ನಿರಂತರವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ಹಾಗೂ ಕರ್ತವ್ಯ ನಿರತ ಮೆದಿಕೆರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೈಟೆಕ್ ಸ್ಪರ್ಶ ಸಿಕ್ಕು ರಾಜ್ಯ ಮಟ್ಟದ ಮಾದರಿ ಶಾಲೆಯನ್ನಾಗಿ ರೂಪಗೊಳಿಸುವಲ್ಲ ಶ್ರಮವಹಿಸಿದ ಇವರ ವೃತ್ತಿಪರತೆ ಗಮನಿಸಿ.

ಈ ಪ್ರಶಸ್ತಿಗೆ ಗುರುತಿಸಲಾಗಿದೆ, ರಾಯಚೂರು ಮೂಲದ ಕಲಾ ಸಂಕುಲ ಸಂಸ್ಥೆ (ರಿ) ವತಿಯಿಂದ ಆಯೋಜನೆ ಮಾಡಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು, ಸೆಪ್ಟೆಂಬರ್ 14ರಂದು ರಾಯಚೂರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ನಾಡಿನ ಗಣ್ಯವ್ಯಕ್ತಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಸಂಸ್ಥೆ ಕಾರ್ಯದರ್ಶಿ ಮಾರುತಿ ಬಡಿಗೇರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ