Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಮೇಶ್ ಬಡಿಗೇರಗೆ ರಾಜ್ಯಮಟ್ಟದ ಸಮಾಜಸೇವಾ ರತ್ನ ಪ್ರಶಸ್ತಿ..!

Advertisement
ಕಲಘಟಗಿ: ತಾಲೂಕಿನ ಕಾಮಧೇನು ಗ್ರಾಮದ ಕಲ್ಮೇಶ್ ಬಡಿಗೇರ ಅವರಿಗೆ, ರಾಜ್ಯಮಟ್ಟದ ಸಮಾಜಸೇವಾ ರತ್ನ ಪ್ರಶಸ್ತಿ ಪ್ರಕಟವಾಗಿದೆ, ಇದೆ ಜನೆವರಿ 26ಕ್ಕೆ ಸಾಂತ್ವನ ಮ್ಯೂಸಿಕ್ ಅಂಡ್ ಚಾರಿಟೇಬಲ್ ಪೌಂಡೇಶನ್ ಬೆಂಗಳೂರು, ಹಾಗೂ ಕಲ್ಲಂಗುಟೆ ಕನ್ನಡ ಸಂಘ ಗೊವಾ ಇವರು ಜಂಟಿಯಾಗಿ ಆಯೋಜನೆ ಮಾಡಿರುವ ಗಣರಾಜ್ಯೋತ್ಸವ ಮತ್ತು ಸಂಕ್ರಾಂತಿ ಸಂಗೀತ ಸಂಭ್ರಮ 2025 ಕಾರ್ಯಕ್ರಮದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಾಳ ಹಾಬಜ್ಜ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.ದಶಕಗಳಿಂದ ಬಡವರು ಮತ್ತು ಶೋಷಿತರ ಪರ ದ್ವನಿ ಎತ್ತುವ ಮೂಲಕ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ.ಇವರ ಬಹುಕಾಲದ ಸಮಾಜಮುಖಿ ಸೇವೆಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಗೋವಾದ ಹಿರಿಯ ಪತ್ರಕರ್ತ ಮತ್ತು ಕಾರ್ಯಕ್ರಮ ಆಯೋಜಕ ಅನಿಲ್ ಸನದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ನಿತೀಶಗೌಡ ತಡಸ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ