Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ನಿಧನ 

Advertisement
ಉಡುಪಿ : ಬೈಂದೂರಿನ ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

1935ರ ಡಿ.24ರದು ಬಸೂರಿನಲ್ಲಿ ಜನಿಸಿದ ಇವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ