Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಾದ್ಯಂತ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ : ಅದಿಕೃತ ಆದೇಶ

Advertisement
ಬೆಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ರಾಜ್ಯದ ಎಲ್ಲಾ ಜಿಲ್ಲಾನೋಂದಣಾಧಿಕಾರಿ/ಉಪನೋಂದಣಾಧಿಕಾರಿಗಳ ಕಛೇರಿಗಳನ್ನು ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ ರಾಜ್ಯ ಸರ್ಕಾರ ಅದಿಕೃತ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ:02-09-2024 ರಂದು ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದ್ದು, ಇದರ ಅಡಿ ಸಾರ್ವಜನಿಕರು ದಸ್ತಾವೇಜನ್ನು ಸ್ನಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಣಿ ಮಾಡಬಹುದಾಗಿದೆ. ಆದುದರಿಂದ ನೂತನ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ತಿಳಿಸಲಾಗಿದೆ.


ಎನಿವೇರ್‌ ನೋಂದಣಿಯನ್ನು ಇದೀಗ ಎಲ್ಲಾ ಜಿಲ್ಲೆಯಲ್ಲೂ ವಿಸ್ತರಿಸಲು ನಿರ್ಧರಿಸಲಾಗಿತ್ತು. ಅದರಂತೆ ಇಂದಿನಿಂದ ಜಾರಿಗೊಂಡಿದೆ. ಇದರಿಂದ ಕಚೇರಿಯಲ್ಲಿ ಜನಜಂಗುಳಿ, ಸಿಬ್ಬಂದಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡಿ ಸುಲಲಿತವಾಗಿ ಜನರಿಗೆ ನೋದಂಣಿ ಕೆಲಸ ಆಗಲು ಈ ಯೋಜನೆ ಸಹಕಾರಿಯಾಗಲಿದೆ.


 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ