Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಕಿ ಅವಘಡದ ಗುಂಪುಗಳ ನಡುವೆ ಕಲ್ಲು ತೂರಾಟ : ಎಎಸ್ಪಿ ಕಾಲು ಮುರಿತ, ಬೆಂಗಳೂರಿಗೆ ಶಿಫ್ಟ್ 

Advertisement
ಬಾಗಲಕೋಟೆ: ರಬಕವಿ ಬನಹಟ್ಟಿ ತಾಲೂಕಿನ ಸೈದಾಪೂರ್‌ನ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬೆಂಕಿ ಅವಘಡದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ಸಂಭವಿಸಿತು.

ಈ ಘಟನೆಯಲ್ಲಿ ಬಾಗಲಕೋಟೆ ಜಿಲ್ಲಾ ಆಡಿಷನಲ್ ಎಸ್‌ಪಿ (ಎಎಸ್ಪಿ) ಮಹಾಂತೇಶ್ವರ ಜಿದ್ದಿ ಅವರ ಕಾಲಿಗೆ ಕಲ್ಲು ಬಲವಾಗಿ ತಾಗಿ ಗಂಭೀರ ಗಾಯವಾದಿದ್ದು, ಕಾಲು ಪ್ರ್ಯಾಕ್ಚರ್ ಆಗಿದೆ.

ಕಲ್ಲು ತೂರಾಟ ನಡೆದ ವೇಳೆ ಪರಿಸ್ಥಿತಿ ನಿಯಂತ್ರಿಸಲು ತೊಡಗಿದ್ದ ಮಹಾಂತೇಶ್ವರ್ ಜಿದ್ದಿ ಅವರು ಉದ್ರಿಕ್ತ ಗುಂಪುಗಳ ಕಲ್ಲು ತೂರಾಟದಲ್ಲಿ ತೀವ್ರವಾಗಿ ಗಾಯಗೊಂಡರು.

ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ