Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಮೆರವಣಿಗೆ ವೇಳೆ ಕಲ್ಲು ತೂರಾಟ 

Advertisement
ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ.

ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಹಿಂದೂ ಕಾರ್ಯಕರ್ತನ ತಲೆಗೆ ಗಾಯವಾಗಿದೆ. ತಲೆಗೆ ಕಲ್ಲು ಬಿದ್ದು ಪ್ರಕಾಶ್ ಅರಕೇರಿ ಎಂಬುವರ ತಲೆಗೆ ಗಾಯವಾಗಿದ್ದು, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳ್ಳುಗಾಡಿಗಳಿಗೆ ಬೆಂಕಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಬಳಿಕ ತರಕಾರಿ ಮಾರುಕಟ್ಟೆಯ ಬಳಿ ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ. ದುಷ್ಕರ್ಮಿಗಳಿ ಗಾಡಿಗಳಿಗೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.

ಭದ್ರತೆ ಹೆಚ್ಚಳ, ಪರಿಸ್ಥಿತಿ ನಿಯಂತ್ರಣ: ಎಸ್ಪಿ ಪ್ರತಿಕ್ರಿಯೆ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ.

ಮಸೀದಿ ಕಡೆ ಬಂದಾಗ ಎರಡು ಕಲ್ಲುಗಳು ಬಿದ್ದಿದೆ. ಕಲ್ಲು ಸಾರ್ವಜನಿಕರಿಗೆ ಬಿದ್ದಿಲ್ಲ, ಪೊಲೀಸರಿಗೆ ಬಿದ್ದಿದೆ. ಸದ್ಯ ಪರಿಸ್ಥಿತಿ ತಿಳಿಯಾಗಿದೆ ಎಂದು ತಿಳಿಸಿದ್ದಾರೆ.

ನಾವು ವಿಡಿಯೋಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಬಾಗಲಕೋಟೆಯಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ