
ರಾಯಬಾಗ ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಶುರುವಾಗಿದ್ದು ...ಪಶು ವೈದ್ಯಾಧಿಕಾರಿಗಳು ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯ ಕ್ಕೇೇ ನಮ್ಮ ಮಗ ಬಲಿಯಾಗಿದ್ದಾನೆ ಎಂದು ಪಾಲಕರು ಹೇಳುತ್ತಿದ್ದಾರೆ...ರಾಯಬಾಗ ಪಟ್ಟಣದಲ್ಲಿ ಅಧಿಕಾರಿಗಳು ಬೀದಿ ನಾಯಿಗಳ ಸಂತಾನೋತ್ಪತ್ತಿ ಕಡಿಮೆ ಮಾಡುವಲ್ಲಿ ವಿಫಲ ಆಗಿದ್ದಾರೆ ಎಂಬ ಕಾರಣ ಕೇಳಿ ಬರುತ್ತಿದೆ.
ವರದಿ ರಾಜು ಮುಂಡೆ

