Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಆಡಳಿತ ಅಧಿಕಾರಿಗಳಿಂದ ಇಳಕಲ್ ತಹಶಿಲ್ದಾರ ಕಚೇರಿ ಮುಂದೆ ಮುಷ್ಕರ...

Advertisement
ಇಳಕಲ್ ; -ಕರ್ನಾಟಕ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ತಾಲೂಕು ಘಟಕ ಇಳಕಲ್ ವತಿಯಿಂದ ರಾಜ್ಯ ಸಂಘದ ಕಾರ್ಯಕಾರಿಣಿಯ ಸಭೆಯ ನಿರ್ಣಯದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಿರ್ದಿಷ್ಟ ಅವಧಿ ಮುಷ್ಕರ ಕರೆ ನೀಡಿದ್ದಾರೆ.

ಅದರಂತೆ ಇಳಕಲ್ ತಾಲುಕಾ ಗ್ರಾಮ ಆಡಳಿತ ಅಧಿಕಾರಿಗಳು ಇಳಕಲ್ ತಹಶಿಲ್ದಾರ ಕಚೇರಿಯ ಮುಂದೆ ಅನಿರ್ದಿಷ್ಟ ಅವದಧಿಯವರೆಗೆ ಮೌನ ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಇಳಕಲ್ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

ವರದಿ:- ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ