Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಷಕರ ಬುದ್ಧಿಮಾತಿಗೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ 

Advertisement

ವೈದ್ಯೆಯಾಗುವ ಕನಸು ಹೊತ್ತಿದ್ದ 16 ವರ್ಷದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳು ಪೋಷಕರ ಬುದ್ಧಿಮಾತಿಗೆ ಮನನೊಂದು ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನೆಲಮಂಗಲ ತಾಲೂಕಿನ ಭೈರೇಗೌಡನಹಳ್ಳಿಯಲ್ಲಿ ನಡೆದಿದೆ.

ರಾಘವೇಂದ್ರ ಹಾಗೂ ಜ್ಯೋತಿ ದಂಪತಿಯ ಮೊದಲ ಮಗಳಾದ ಸಂಧ್ಯಾ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸಂಧ್ಯಾ ಇತ್ತೀಚೆಗಷ್ಟೇ ಹೊರಬಂದ ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಳು.ಮುಂದೆ ಎಂಬಿಬಿಎಸ್ (MBBS) ಮಾಡಿ ವೈದ್ಯೆಯಾಗಬೇಕೆಂಬ ದೊಡ್ಡ ಗುರಿಯನ್ನು ಹೊಂದಿದ್ದಳು.

ಮನೆಯಲ್ಲಿರದೆ ಸ್ನೇಹಿತರ ಜೊತೆ ಅತಿಯಾಗಿ ಸುತ್ತಾಡುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಸಂಧ್ಯಾಗೆ ಬುದ್ಧಿವಾದ ಹೇಳಿದ್ದರು.

ವಯಸ್ಸಿಗೆ ಬಂದ ಹೆಣ್ಣುಮಗಳು ಜವಾಬ್ದಾರಿಯಿಂದ ಇರಬೇಕು ಎಂದು ಪೋಷಕರು ನೀಡಿದ ಸಲಹೆಯನ್ನು ಬಾಲಕಿ ತಪ್ಪಾಗಿ ಅರ್ಥೈಸಿಕೊಂಡಿದ್ದಾಳೆ ಎನ್ನಲಾಗಿದೆ. 

ಇದರಿಂದ ತೀವ್ರವಾಗಿ ಮನನೊಂದಿದ್ದ ಆಕೆ, ಮನೆಯವರು ಆಸ್ಪತ್ರೆಯಲ್ಲಿದ್ದ ಅಜ್ಜಿಯನ್ನು ನೋಡಲು ಹೋದ ಸಂದರ್ಭದಲ್ಲಿ ಮನೆಯ ರೂಂನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಹೀಗೆ ನಡೆಯಲಿದೆವಿಶ್ವಕಪ್ ಫುಟ್‌ಬಾಲ್: ಸೌದೆ ಅರೇಬಿಯಾ-ಉರುಗ್ವೆ ಪಂದ್ಯ ಡ್ರಾ ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರ