LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರ್ಕಾರಿ ಬಸ್‌ನಲ್ಲಿ ವಿದ್ಯಾರ್ಥಿಯೇ ಕಂಡಕ್ಟರ್ - ಟಿಕೆಟ್ ವಿತರಣೆ, ವಿಡಿಯೋ ವೈರಲ್

Advertisement

ಕಲಬುರಗಿ: ಕೆಕೆಆರ್‌ಟಿಸಿ (KKRTC) ಬಸ್ ಕಂಡಕ್ಟರ್ ಒಬ್ಬರು ತಮ್ಮ ಜವಾಬ್ದಾರಿಯನ್ನು ಮರೆತು, ಪ್ರಯಾಣಿಕರಿಗೆ ಟಿಕೆಟ್ ನೀಡುವ ಕೆಲಸವನ್ನು ಸರ್ಕಾರಿ ಶಾಲೆಯ ವಿದ್ಯಾರ್ಥಿಯೊಬ್ಬನಿಗೆ ವಹಿಸಿದ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. 

ಶಾಲಾ ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿಯು ಪ್ರಯಾಣಿಕರಿಗೆ ಸಾಲಾಗಿ ಟಿಕೆಟ್ ಹಂಚಿಕೆ ಮಾಡುತ್ತಿರುವ ದೃಶ್ಯವು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ (Social Media) ಭಾರೀ ವೈರಲ್ (Video Viral) ಆಗಿದೆ.

ಆಗಸ್ಟ್ 18ರ ಮಂಗಳವಾರದಂದು ಸಂಜೆ ಸುಮಾರು 7 ಗಂಟೆಯ ಅವಧಿಯಲ್ಲಿ ಕಲಬುರಗಿಯ ಸಿಟಿ ಬಸ್ ನಿಲ್ದಾಣದಿಂದ ಕಾಳಗಿ ಕಡೆಗೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. 

ಕಾಳಗಿ ತಾಲೂಕು ಡಿಪೋಗೆ ಸೇರಿದ ಈ ಬಸ್‌ನಲ್ಲಿ ಕಂಡಕ್ಟರ್ ಮಾಡಬೇಕಿದ್ದ ಕೆಲಸವನ್ನು ಶಾಲಾ ಬಾಲಕ ಮಾಡುತ್ತಿರುವುದನ್ನು ಕಂಡು ಪ್ರಯಾಣಿಕರು ಅಚ್ಚರಿಗೊಂಡಿದ್ದಾರೆ.

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್