Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಊಟ ಮಾಡುವಾಗ ಇಲಿ ವಿಷ ಸಿಂಪಡಣೆ : ವಿದ್ಯಾರ್ಥಿಗಳು ಅಸ್ವಸ್ಥ

Advertisement
ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ ಊಟ ಮಾಡುತ್ತಿರುವಾಗ ಇಲಿ ವಿಷ ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡುಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು.

ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ‌ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್‌ ಪಾಯಿಸನ್‌ ಆಗಿದೆ.

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ‌ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನ‌ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ