LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೇಘನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತ ಚಲಾಯಿಸಿದ ವಿದ್ಯಾರ್ಥಿಗಳು

Advertisement
ಕುರುಗೋಡು :ಮತದಾನ ಒಂದು ಪವಿತ್ರವಾದ ಕಾರ್ಯ, ಮತ ಹಾಕುವ ಮೂಲಕ ನಮ್ಮ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಚುನಾವಣೆ ಮಹಾತ್ವವನ್ನು ವಿದ್ಯಾರ್ಥಿಗಳು ತಿಳಿಯಬೇಕು ಅಂಗವಾಗಿ ಶಾಲಾ ದಿನಗಳಲ್ಲಿ ಚುನಾವಣೆಯ ಪ್ರಕ್ರಿಯೆ ತಿಳಿಸುವದರ ಮೂಲಕ ಅರಿವು ಮೂಡಿಸಬೇಕು ಎಂದು ಶಾಲೆಯ ವ್ಯವಸ್ಥಾಪಕರಾದ ಬಿ ಸಿದ್ದಯ್ಯ ಹೇಳಿದರು.

ಇಲ್ಲಿಗೆ ಸಮೀಪದ ಕಲ್ಲುಕಂಬ ಗ್ರಾಮದ ಮೇಘನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಾಲಾ ಸಂಸತ್‌ ಚುನಾವಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಲೆಯ ಐದರಿಂದ ಎಂಟನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾಲುಗಟ್ಟಿ ನಿಂತು, ಆಧಾರ್‌ ಕಾರ್ಡ್‌ ತೋರಿಸಿ, ಸಹಿ ಮಾಡಿ, ಬ್ಯಾಲೆಟ್‌ ಪೇಪರ್‌ ಪಡೆದು ಮತದಾನ ಮಾಡುವ ಮೂಲಕ ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು.



ಪೊಲೀಂಗ್‌ ಅಧಿಕಾರಿಯಾಗಿ ಶಾಲೆಯ ಶಿಕ್ಷಕರಾದ ಸಿದ್ದಯ್ಯ ಎಚ್ ಎಂ ಶಾರದಾ ಮಂಜುಳಾ ಚುನಾವಣೆ ಪ್ರಕ್ರಿಯೆಯಲ್ಲಿ ಸಹ ಶಿಕ್ಷಕರಾದ ನೇತ್ರ, ಚೆನ್ನಮ್ಮ ಜ್ಯೋತಿ ಸಲ್ಮಾ ಬೇಗ ಶ್ರೇಯ ನಾಗರತ್ನ ಮಲ್ಲಿಕಾರ್ಜುನ ಸ್ವಾಮಿ ಬಸವರಾಜ್ ಹಾಗೂ ದೇವೇಂದ್ರ ಕಾರ್ಯನಿರ್ವಹಿಸಿದರು. ಮತ ಎಣಿಕೆ ನಂತರ ಫಲಿತಾಂಶ ಪ್ರಕಟ ಮಾಡಲಾಯಿತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ