Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂಗೆ ಒಳ ಮೀಸಲಾತಿ ವರದಿ ಸಲ್ಲಿಕೆ

Advertisement
ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ಸಮಿತಿಯು 104 ಪುಟಗಳ ಮಧ್ಯಂತರ ವರದಿಯನ್ನು ಇಂದು ಸಲ್ಲಿಸಿದೆ.

ಮಧ್ಯಂತರ ವರದಿಯನ್ನು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ಕೇಳಿರಲಿಲ್ಲ. ಎರಡು ತಿಂಗಳಿನಿಂದ ವರದಿಯನ್ನು ರಚಿಸಲಾಗಿದೆ. 104 ಪುಟಗಳ ಇರುವ ವರದಿಯನ್ನು ಸಲ್ಲಿಕೆ ಮಾಡಿದ್ದೇವೆ. ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ನ್ಯಾ.ನಾಗಮೋಹನ್ ದಾಸ್ ಅವರು ತಿಳಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಸಚಿವರಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ