Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ 4 ರಾಜ್ಯಸಭಾ ವಿಧಾನ ಪರಿಷತ್ತಿನ 7 ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ

Advertisement

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ.

ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಸದಸ್ಯರಿಂದ ಆಯ್ಕೆಯಾಗುವ ವಿಧಾನ ಪರಿಷತ್ತಿನ 7 ಸ್ಥಾನಗಳ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭಗೊಂಡಿದೆ.

ಚುನಾವಣಾ ಆಯೋಗವು ಇತ್ತೀಚೆಗಷ್ಟೇ ಈ ಮಹತ್ವದ ಚುನಾವಣೆಗಳಿಗೆ ವೇಳಾಪಟ್ಟಿ ಪ್ರಕಟಿಸಿದ್ದು, ಇಂದಿನಿಂದ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ವಿಧಾನಸೌಧದಲ್ಲಿ ಸಿದ್ಧತೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಾಗಿ ವಿಧಾನಸೌಧದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಿಗದಿಪಡಿಸಿದ ಕೊಠಡಿಯಲ್ಲಿ ಚುನಾವಣಾಧಿಕಾರಿಗಳು ನಾಮಪತ್ರಗಳನ್ನು ಸ್ವೀಕರಿಸಲಿದ್ದಾರೆ. 

ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿಗಳ ಜೊತೆ ಎಷ್ಟು ಜನರಿಗೆ ಅವಕಾಶ ನೀಡಬೇಕು ಎಂಬುದು ಸೇರಿದಂತೆ ಭದ್ರತೆಯ ದೃಷ್ಟಿಯಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST