ಕೊಡಗು : ಯುವ ಕಾಂಗ್ರೆಸ್ ನಾಯಕ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಅವರ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿಯೊಂದಿಗೆ ಪಾಲ್ಗೊಂಡರು.
ವಿವಾಹ ಸಮಾರಂಭದಲ್ಲಿ ನವಜೋಡಿಗೆ ಶುಭ ಹಾರೈಸಿದ ಅವರು, ಕುಟುಂಬ ಸದಸ್ಯರು ಹಾಗೂ ಆತ್ಮೀಯರೊಂದಿಗೆ ಸಂತಸ ಹಂಚಿಕೊಂಡರು.


