Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಪಿ ಮಾಡುತ್ತಿದ್ದಕ್ಕೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆ

Advertisement
ಬಾಗಲಕೋಟೆ : ಪ್ರಥಮ ಪಿಯುಸಿ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿ ಮಹಾರಾಣಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಧೋಳದಲ್ಲಿ ನಡೆದಿದೆ. ತೇಜಸ್ವಿನಿ ದೊಡ್ಡಮನಿ (17) ಮೃತ ವಿದ್ಯಾರ್ಥಿನಿ.

ಶಾರದಾ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ ದೊಡ್ಡಮನಿ ಸೈನ್ಸ್​ ಆಯ್ಕೆ ಮಾಡಿಕೊಂಡಿದ್ದಳು. ಫೆಬ್ರವರಿ 27 ರಂದು ಕೆಮಿಸ್ಟ್ರಿ ಪರೀಕ್ಷೆ ನಡೆಯುವ ವೇಳೆ, ತೇಜಸ್ವಿನಿ ನಕಲು‌ ಮಾಡುವುದನ್ನು ಕಂಡ ಕಾಲೇಜು ಸಿಬ್ಬಂದಿ ಆಕೆಯನ್ನು ಪ್ರಶ್ನೆ ಮಾಡಿದ್ದಾರೆ.

ಆದ್ರೆ ಇದ್ರಿಂದ ಬೇಸರಗೊಂಡ ತೇಜಸ್ವಿನಿ ತನ್ನ ಪೋಷಕರಿಗೆ ಈ ವಿಷಯ ತಿಳಿಸಿದ್ದಾಳೆ. ಆ ನಂತರ ಪೋಷಕರ‌ ಸಮ್ಮುಖದಲ್ಲಿ ತೇಜಸ್ವಿನಿಗೆ ಕಾಲೇಜು ಸಿಬ್ಬಂದಿ ಬುದ್ದಿವಾದ ಹೇಳಿದ್ದಾರೆ. ಇದ್ರಿಂದ ಮನನೊಂದ ವಿದ್ಯಾರ್ಥಿನಿ ಕಾಲೇಜಿನಿಂದ ಹೊರಗೆ ಓಡಿ ಹೋಗಿದ್ದಾಳೆ.

ಆ ಬಳಿಕ ಎಷ್ಟೇ ಹುಡುಕಿದರೂ ತೇಜಸ್ವಿನಿ ಪತ್ತೆಯಾಗಿರಲಿಲ್ಲ. ಹೀಗಾಗಿ ಆಕೆಯ ಪೋಷಕರು ಮುಧೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು (ಮಾ.02) ಮಹಾರಾಣಿ ಕೆರೆಯಲ್ಲಿ ತೇಜಸ್ವಿನಿ ಶವವಾಗಿ ಪತ್ತೆಯಾಗಿದ್ದಾಳೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ