LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಸಹೋದರರು ಆತ್ಮಹತ್ಯೆ 

Advertisement
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಮೃತ ವ್ಯಕ್ತಿಗಳು.

ಈ ಇಬ್ಬರು ಸೋದರರು ಮದುವೆ ಆಗಿರಲಿಲ್ಲ ಎನ್ನುವ ಕಾರಣದಿಂದ ಮದ್ಯಪಾನದ ಚಟಕ್ಕೆ ದಾಸರಾಗಿದ್ದರು. ಮದ್ಯದ ಅಮಲಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಇವರಿಬ್ಬರನ್ನು ಕೂಡಲೇ ಮಹಾರಾಷ್ಟ್ರ ದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.

ಈ ಕುರಿತು ಮೃತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ