LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸುಧಾ ದೇಶುರ ನೇಣು ಬಿಗಿದುಕೊಂಡು ಆತ್ಮಹತ್ಯೆ

Advertisement
ರಾಮದುರ್ಗ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರ ಗ್ರಾಮದ ಪ್ಲಾಟನಲ್ಲಿ ನಿವಾಸಿಯಾಗಿರುವ ಸುಧಾ ದೇಶುರ ಎಂಬ ಯುವತಿ ವಯಸ್ಸು22 ತನ್ನ ಸ್ವಂತ ಮನೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.

ಈ ಆತ್ಮಹತ್ಯೆಗೆ ಯಾರೂ ಕಾರಣ ಎಂದು X ಪ್ರಶ್ನೆಯಾಗಿದೆ ನೇಣು ಬಿಗಿದುಕೊಳ್ಳುವುದರ ಬಗ್ಗೆ ಯಾವದೆ ಕಾರಣ ತಿಳಿದು ಬಂದಿಲ್ಲ.



ರಾಮದುರ್ಗ ತಾಲೂಕ ಆಸ್ಪತ್ರೆಯಲ್ಲಿ ಸುಧಾನ ತಾಯಿ ಮಹಾದೇವಿ ದೇಶುರ್ D ಗ್ರೂಪ್ ದರ್ಜೆಯಲ್ಲಿ ಕೆಲಸ ನೀರವಹಿಸಿತಿದ್ದರು 2ವರ್ಷದ ಹಿಂದೆ ಕ್ಯಾನ್ಸರನಿಂದ ಮರಣ ಹೊಂದಿದ್ದಾರೆ ತಾಯಿ ನೌಕರಿ ಮಗಳ ಸುಧಾಗೆ ಅನುಕಂಪದ ಆಧಾರ ಮೇಲೆ ಬಂದಿತ್ತು.

ಸುಧಾ ಈಗತಾನೆ 1/2ವರ್ಷದಿಂದ ಬೆಳಗಾವಿ TB ಸೆಂಟರನಲ್ಲಿ S D A ಯಾಗಿ ಕಾರ್ಯನಿರವಹಿಸಿತಿದ್ದರು ತುರನೂರ ಗ್ರಾಮಕ್ಕೆ 2,3ದಿನಗಳ ಹಿಂದೆ ಅಷ್ಟೇ ಮನೆಗೆ ಬಂದಿದಳು ಈ ಒಂದು ಆತ್ಮಹತ್ಯೆ ಘಟನೆ ಬಗ್ಗೆ ಆಸಪಾಸನಲ್ಲಿ ಇರುವ ಸಾರ್ವಜನಿಕರಿಗೆ ದೂರವಾಸನೆ ಬಂದ್ ನಂತರ ಗೊತ್ತಾಗಿದೆ, ವಿಷಯ ತಿಳಿದು ತಕ್ಷಣ ರಾಮದುರ್ಗ ಪೊಲೀಸ್ ಠಾಣೆಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ ವಿಷಯ ತಿಳಿದ ತಕ್ಷಣ ರಾಮದುರ್ಗ ಪೊಲೀಸ್ ಅಧಿಕಾರಿಯಾದ ನಿಂಗಪ್ಪ ಕೆಂಪಶಿವಣ್ಣನವರ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆಗೆ ಕಾರಣ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವರದಿ: ಮಂಜುನಾಥ ಕಲಾದಗಿ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ