Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ನೇಣು ಬಿಗಿದು ಆತ್ಮಹತ್ಯೆ

Advertisement
ಬೆಳಗಾವಿ: ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಹಶೀಲ್ದಾರ್‌ ಕಚೇರಿಯಲ್ಲೇ ಸೋಮವಾರ ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಎಸ್‌ಡಿಸಿ ರುದ್ರೇಶ ಯಾದವಣ್ಣವರ (35) ಎಂದು ಗುರುತಿಸಲಾಗಿದೆ. ಬೆಳಗಾವಿ ರಿಸಾಲ್ದಾರಗಲ್ಲಿರುವ ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಹಸೀಲ್ದಾರ್ ಕಚೇರಿಯಲ್ಲಿ ರುದ್ದಣ್ಣಾ ಅವರು ತಮ್ಮ ಹಿರಿಯ ಅಧಿಕಾರಿಗಳಿಂದ ಕಿರುಕುಳ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡು ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಖಡೇ ಬಜಾರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

https://youtu.be/VT8IrvGA45w

ವರದಿ : ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ