LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮುಂಬರುವ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ : ಸುಮಲತಾ ಅಂಬರೀಷ್ 

Advertisement
ಮದ್ದೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತವಾಗಿದೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ‌.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದನ್ನು ಬಿಜೆಪಿ ವರಿಷ್ಠರು ತೀರ್ಮಾನಿಸುತ್ತಾರೆ.ಆದರೆ, ಮದ್ದೂರು ಕ್ಷೇತ್ರ ನನ್ನ ಪ್ರಥಮ ಆದ್ಯತೆಯಾಗಿದೆ.

ನಾನು ಅಥವಾ ಪುತ್ರ ಅಭಿಷೇಕ್ ಪೈಕಿ ಯಾರೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರೂ ಅದು ಮದ್ದೂರಿನಿಂದಲೇ ಎಂದು ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ