Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸನ್ ರೈಸ್ ಹೈದರಾಬಾದ್ ಗೆ 201 ರನ್ ಗಳ ಗೆಲುವಿನ ಗುರಿ

Advertisement
ಕೋಲ್ಕತ್ತಾ: ಅಂಕ್ರೀಶ್ ರಘುವಂಶಿ ಅವರ ಬಿರುಸಿನ ಅರ್ಧ ಶತಕ ಹಾಗೂ ಅಜಿಂಕೆ ರೆಹಾನೆ ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸನ್ ರೈಸ್ ಹೈದರಾಬಾದ್ ವಿರುದ್ಧ ಇಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯ ಲೀಗ್ ಪಂದ್ಯದಲ್ಲಿ ಎದುರಾಳಿ ತಂಡಕ್ಕೆ 185 ರನ್ ಗಳ ಗೆಲುವಿನ ಗುರಿ ನೀಡಿತು.

ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆರಂಭ ಚೆನ್ನಾಗಿರಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ರಘುವಂಶಿ ಹಾಗೂ ಅಜಿಂಕೆ ರೆಹಾನೆ ಉಪಯುಕ್ತ ಪಾಲುಗಾರಿಕೆ ನಡೆಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ರಘುವಂಶಿ ಸರಿಯಾಗಿ ಅರ್ಧ ಶತಕ 50 ರನ್ ಗಳನ್ನು 32 ಎಸೆತಗಳಲ್ಲಿ 5 ಬೌಂಡರಿ 2 ಸಿಕ್ಸರ್ ನೆರವಿನಿಂದ ಗಳಿಸಿದರೆ, ರೆಹಾನೆ 27 ಎಸೆತಗಳಲ್ಲಿ 1 ಬೌಂಡರಿ 4 ಸಿಕ್ಸರ್ ನೆರವಿನಿಂದ 38 ರನ್ ಗಳಿಸಿದರು.

ವೆಂಕಟೇಶ ಅಯ್ಯರ ಅರ್ಧ ಶತಕ: ನಂತರ  ಎಡಗೈ ಬ್ಯಾಟುಗಾರ ವೆಂಕಟೇಶ ಕೇವಲ 26 ಎಸೆತಗಳಲ್ಲಿ ಅರ್ಧ ಶತಕ ಗಳಿಸಿದರು. ಅವರು 6 ಬೌಂಡರಿ 2 ಸಿಕ್ಸರ್ ಚಚ್ಚಿದರು.  ನಂತರ  ಅವರು 29 ಎಸೆತಗಳಲ್ಲಿ 60 ರನ ಗಳಿಸಿ ವಿಕೆಟ್ ಒಪ್ಪಿಸಿದರು. ವೆಂಕಟೇಶ ಅಯ್ಯರ ಹಾಗೂ ರಿಂಕು ಪಾಲುಗಾರಿಕೆ ಅತಿ ವೇಗವಾಗಿ 100 ರನ್ ಗಳ ಹರಿದು ಬಂದಿದ್ದರಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 200 ರ ಗಡಿ ತಲುಪಲು ಸಾಧ್ಯವಾಯಿತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ