LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸುಂದರ್, ಜಡೆಜಾ ಶತಕದಾಸರೆ: ಮ್ಯಾಂಚೆಸ್ಟರ್ ಟೆಸ್ಟ್ ಡ್ರಾನಲ್ಲಿ ಅಂತ್ಯ

Advertisement
ಮ್ಯಾಂಚೆಸ್ಟರ್:  ಮಧ್ಯಮ ಕ್ರಮಾಂಕದ ಬ್ಯಾಟುಗಾರರಾದ ರವೀಂದ್ರ ಜಡೆಜಾ ಹಾಗೂ ವಾಷಿಂಗ್ಟನ್ ಸುಂದರ್ ಅವರ ಜವಾಬ್ದಾರಿ ಆಟ ಹಾಗೂ ಈ ಇಬ್ಬರು ವೈಯಕ್ತಿಕವಾಗಿ ಸಿಡಿಸಿದ ಶತಕಗಳು ಹಾಗೂ ಈ ಇಬ್ಬರ ನಡುವೆ ನಡೆದ ಮಹತ್ವದ ಪಾಲುಗಾರಿಕೆ ಭಾರತ ತಂಡವನ್ನು ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ನೆರವಾದವು.



ಎಮಿರೆಟ್ಸ್ ಓಲಟ್ರೆಪಿಡ್ ಮೈದಾನದಲ್ಲಿ ನಡೆದ ಕಡೆಯ ದಿನದ ಪಂದ್ಯದಲ್ಲಿ ರವೀಂದ್ರ ಜಡೆಜಾ ಹಾಗೂ ವಾಷಿಂಗ್ಟನ್ ಸುಂದರ್ ಅದೆಷ್ಟು ಉತ್ತಮವಾಗಿ ಬ್ಯಾಟ್ ಮಾಡಿದರೆಂದರೆ ಟೆಸ್ಟ್ ಪಂದ್ಯ ಗೆಲ್ಲುವ ಅವಕಾಶ ಹೊಂದಿದ್ದ ಇಂಗ್ಲೆಂಡ್ ಗೆ ಒಂದಿಷ್ಟು ಅವಕಾಶ ನೀಡದಂತೆ ತಾಳ್ಮೆಯಿಂದ ಬ್ಯಾಟಿಂಗ್ ನಡೆಸಿ ಅರಾಮವಾಗಿ ಪಂದ್ಯವನ್ನು ಡ್ರಾ ಮಾಡಿಕೊಂಡರು.

ರನ್ ಖಾತೆ ತೆರೆಯದೇ 2 ವಿಕೆಟ್ ಕಳೆದುಕೊಂಡಿದ್ದ ಭಾರತ ಅಕ್ಷರಸ ಸೋಲಿನ ದವಡೆಯಲ್ಲಿತ್ತು. ಆದರೆ ಮೊದಲು ಕೆ.ಎಲ್. ರಾಹುಲ್ ಹಾಗೂ ನಾಯಕ  ಶುಭಮಾನ್ ಗಿಲ್ ಪಾಲುಗಾರಿಕೆ ನಂತರ ರವೀಂದ್ರ ಜಡೆಜಾ ಹಾಗೂ ವಾಷಿಂಗ್ಟನ್ ಸುಂದರ್ ಪಾಲುಗಾರಿಕೆ ಭಾರತ ತಂಡವನ್ನು ಸೋಲಿನಿಂದ ಪಾರು ಮಾಡಿ ಸುಲಭವಾಗಿ ಡ್ರಾ ಸಾಧಿಸುವಂತೆ  ಮಾಡಿತು.

ಸ್ಕೋರ್ ವಿವರ

ಭಾರತ ಮೊದಲ ಇನ್ನಿಂಗ್ಸ್ 358

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 669

ಭಾರತ ದ್ವಿತೀಯ  ಇನ್ನಿಂಗ್ಸ್ 4 ವಿಕೆಟ್ ಗೆ 425

ವಾಷಿಂಗ್ಟನ್ ಸುಂದರ ಅಜೇಯ 101 ( 206 ಎಸೆತ, 9 ಬೌಂಡರಿ, 1 ಸಿಕ್ಸರ್), ರವೀಂದ್ರ ಜಡೆಜಾ 107 ( 185 ಎಸೆತ, 13 ಬೌಂಡರಿ, 1 ಸಿಕ್ಸರ್)

ಕ್ರಿಸ್ ವೋಕ್ಸ್ 67 ಕ್ಕೆ 2)

ಪಂದ್ಯದ ಫಲಿತಾಂಶ: ಪಂದ್ಯ ಡ್ರಾ, ಸರಣಿಯಲ್ಲಿ ಇಂಗ್ಲೆಂಡ್ ಗೆ 2-1 ರ ಮುನ್ನಡೆ

ಪಂದ್ಯ ಶ್ರೇಷ್ಠ: ಬೆನ್ ಸ್ಟೋಕ್ಸ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥ