LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಐಗಳಿ ಡಿಸಿಸಿ ಬ್ಯಾಂಕ ಶಾಖೆಗೆ ಸುನೀತಾ ಐಹೊಳೆ ಭೇಟಿ

Advertisement
ಅಥಣಿ: ಬೆಳಗಾವಿಯ ಡಿಸಿಸಿ ಬ್ಯಾಂಕಿಗೆ ಸರಕಾರದಿಂದ ನಾಮ ನಿರ್ದೇಶಿತ ಸದಸ್ಯರಾದ ಸುನೀತಾ ಐಹೊಳೆ ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು.

ಬೆಳಗಾವಿ ಡಿಸಿಸಿ ಬ್ಯಾಂಕ್ ವತಿಯಿಂದ ರೈತರಿಗೆ ಹಲವಾರು ಯೋಜನೆಗಳು ಇದ್ದು ಅವುಗಳನ್ನು ಸಮರ್ಪವಾಗಿ ಸಹಕಾರ ಸಂಘದೊಂದಿಗೆ ರೈತರಿಗೆ ನೀಡಲು ತಿಳಿಸಿದರು.


ಹೊಸದಾಗಿ ಸದಸ್ಯರನ್ನು ಮಾಡಿಕೊಳ್ಳಬೇಕು ಕೊಟ್ಟ ಸಾಲವನ್ನು ರಿನ್ವಲ್ ಮಾಡದ ರೈತರ ಹಣವನ್ನು ನಾವೇ ತುಂಬಿ ರಿನಿವಲ್ ಮಾಡಿಕೊಡುತ್ತೇವೆ ಇದಕ್ಕೆ ಲೋಕಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಹಕಾರ ನೀಡುತ್ತಿದ್ದು ಎಷ್ಟೇ ಕೋಟಿ ಹಣ ಇದ್ದರೂ ಅದನ್ನು ತುಂಬಿ ರೈತರಿಗೆ ರಿನಿವಲ್ ಮಾಡಿಕೂಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರುಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆಯನ್ನು ನಿಭಾಯಿಸಲು ಮುಂದಿನ ಸಭೆಯಲ್ಲಿ ಚರ್ಚೆ ಮಾಡಲಾಗುವುದು.



೧೦೪ ವರ್ಷ ಇತಿಹಾಸ ಇರುವ ಈ ಬ್ಯಾಂಕಿಗೆ ಒಬ್ಬ ಬಡ ದಲಿತ ಮಹಿಳೆಗೆಯನ್ನು ನಿರ್ದೇಶಕರನ್ನಾಗಿ ನೇಮಕಮಾಡಿ ಕಾಂಗ್ರೆಸ್ ಪಕ್ಷ ನನಗೆ ಅತಿ ದೊಡ್ಡ ಜವಾಬ್ದಾರಿ ನೀಡಿದೆ ಮಹಿಳಾ ಸ್ವಸಹಾಯ ಸಂಘಗಳಿಗೆ ಹೆಚ್ಚಿನ ಸಾಲ ನೀಡಿ ಮಹಿಳೆಯರಿಗೆ ಅನೂಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಸಹಕಾರ ಸಂಘದಗಳ ಕಾರ್ಯದರ್ಶಿಗಳು ಮತ್ತು ಬ್ಯಾಂಕ್ ಅಧಿಕಾರಿಗಳು ಸಿಬ್ಬಂದಿಗಳು ಸನ್ಮಾನಿಸಿ ಗೌರವಿಸಿದರು ನಂತರ ಐಗಳಿ ಗ್ರಾಮದ ಮಾದಿಗ ಸಮುದಾಯದ ವತಿಯಿಂದ ಹಮ್ಮಿಕೊಂಡ ಸತ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ