Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು

Advertisement
ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ತೀರ್ಪು ಪ್ರಟಿಸಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.


ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ಆಪ್‌ ನಾಯಕರು ಶುಭ ಕೋರಿದ್ದಾರೆ. ಆಪ್ ಸಚಿವ ಅತಿಶಿ ಟ್ವೀಟ್‌ ಮಾಡಿ, ಸತ್ಯಮೇವ ಜಯತೆ. ಸತ್ಯಕ್ಕೆ ತೊಂದರೆಯಾಗಬಹುದು, ಆದರೆ ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ