
ಸಮಾರಂಭದ ಸಾನಿಧ್ಯ ,ಶ್ರೀ ಕುಮಾರ ಹಿರೇಮಠ ಪೂಜ್ಯರೂ ಸಾನಿಧ್ಯ ವಹಿಸಿದ್ದರು.ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಪಿ ಡಿ ಕಾಲವಾಡ ಅವರು ಉದ್ಘಾಟನೆ ಮಾಡಿದರು.

ಸುರೇಬಾನ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರತ್ನಾ ಜಡಿ ಇವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಕ್ರೀಡಾಕೂಟಕ್ಕೆ ಸಹಾಯ ಮಾಡಿದ ದಾನಿಗಳನ್ನು ಸತ್ಕರಿಸಲಾಯಿತು.
ವರದಿ: ಕುಮಾರ ಎಮ್

