LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾರ್ ಒಂದರಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು

Advertisement
ಜಮಖಂಡಿ : ಜಮಖಂಡಿ ನಗರದ ಎ.ಜಿ.ದೇಸಾಯಿ ಹತ್ತಿರ ವಿಜಯಪುರ ರಸ್ತೆಯ ಬಳಿ ಇರುವ ಸ್ಕಾಯ್ ಬಾರ್ ನಲ್ಲಿ ವ್ಯಕ್ತಿಯೋರ್ವನು ನೇಣು ಬಿಗಿದ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಅಥಣಿ ತಾಲೂಕಿನ ಅಬೇಹಾಳ ಗ್ರಾಮದ ಸಿದ್ದಪ್ಪ ಶಿವಾನಂದ ಚಿಕೋಡಿ (36) ವ್ಯಕ್ತಿ ನೇಣು ಬಿಗಿದ್ದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ.

ಹೆಂಡತಿ ಮೂವರು ಮಕ್ಕಳು ಇಚಲಕರಂಜಿ ಎಲ್ಲಿ ವಾಸವಾಗಿದ್ದು. ಸಿದ್ದಪ್ಪ ಚಿಕ್ಕೋಡಿ ಕೆಲಸಕ್ಕೆ ಬಂದು ಸ್ಕಾಯ್ ಬಾರನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು. ಆತ ಮಾನಸಿಕ ಅಸ್ವಸ್ಥತನಾಗಿದ ಎಂದು ತಿಳಿದುಬರುತ್ತದೆ.

ಇನ್ನೂ ನಿಖರವಾದ ಮಾಹಿತಿ ತಿಳಿದು ಬಂದಿರುವುದಿಲ್ಲ.

ಜಮಖಂಡಿ ಶಹರ ಪೋಲಿಸ್ ಠಾಣೆಯ ಪೋಲಿಸರು ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.

ವರದಿ : ಬಂದೇನವಾಜ ನದಾಫ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್