Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ 

Advertisement

ಕೊಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಇಂದು ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ, ರಾಜ್ಯಪಾಲ ಆರ್.ಎನ್.ರವಿ ಅವರು ಸುವೇಂದು ಅಧಿಕಾರಿಯವರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಅವರು ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST