Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನೂನು ಸೇವಾ ಸಮಿತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ.

Advertisement
ಸಿರುಗುಪ್ಪ :- ನಗರದ ಜೆ.ಎಮ್.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ, ನಗರಸಭೆ ಕಾರ್ಯಾಲಯ ಇವರ ಸಹಯೋಗದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಅಭಿಯಾನ ಕಾರ್ಯಕ್ರಮಕ್ಕೆ ವಕೀಲರ ಸಂಘದ ತಾಲೂಕಾಧ್ಯಕ್ಷ ಉಪ್ಪಾರ ವೆಂಕೋಬ ಅವರು ಚಾಲನೆ ನೀಡಿದರು.



ನಂತರ ಮಾತನಾಡಿ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅದರಂತೆ ನಾವು ವಾಸಿಸುವ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆಯನ್ನು ಕಾಪಾಡಿಕೊಂಡು ಮಹಾತ್ಮ ಗಾಂಧೀಜಿಯವರ ಕನಸನ್ನು ನನಸಾಗಿಸಬೇಕಿದೆಂದರು.ಪ್ಯಾನಲ್ ವಕೀಲರಾದ  ಎನ್.ಅಬ್ದುಲ್‌ಸಾಬ್ ಮಾತನಾಡಿ ಮಳೆಗಾಲದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ರೋಗಾಣುಗಳು ಹೆಚ್ಚಿದಾಗ ಅನಾರೋಗ್ಯವುಂಟಾಗುತ್ತದೆ.



ಆದ್ದರಿಂದ ಎಲ್ಲರೂ ಸ್ವಇಚ್ಚೆಯಿಂದ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಸಿಕೊಂಡು ರೋಗಗಳನ್ನು ತಡೆಗಟ್ಟೋಣವೆಂದರು.
ಪೌರಕಾರ್ಮಿಕರೊಂದಿಗೆ ಇನ್ನಿತರ ವಕೀಲರು, ನ್ಯಾಯಾಲಯ ಸಿಬ್ಬಂದಿಗಳು, ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡು ಆವರಣವನ್ನು ಸ್ವಚ್ಛಗೊಳಿಸಿದರು.ಇದೇ ವೇಳೆ ಪ್ಯಾನಲ್ ವಕೀಲರಾದ ಮಲ್ಲಿಗೌಡ, ವಕೀಲರಾದ ಹೇಮಲತಾ, ಸ್ವರೋಜ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ರಂಗಸ್ವಾಮಿ, ಸ್ವರ್ಣಲತಾ ಇನ್ನಿತರರಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ