Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಜೆಪಿ ಪಕ್ಷ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Advertisement
ಬೆಂಗಳೂರು: ಹೆಗ್ಗನಹಳ್ಳಿಯ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಪ್ರದಾನ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಪುತ್ತೂರು ಮುತ್ತು ಮಹೇಶ್ ಗೌಡ ಅವರ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಅರ್ಥಪೂರ್ಣವಾಗಿ ವಿನೂತನವಾಗಿ ಆಚರಣೆ ಮಾಡಲಾಯಿತು . ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಹೇಶ್ ಗೌಡ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಕಲ್ಕತ್ತದಲ್ಲಿ 1862 ಜನವರಿ 12ರಂದು ಜನಿಸಿದರು . ಬಾಲ್ಯದಲ್ಲಿ ಅವರು ಉತ್ತಮ ವ್ಯಾಸಂಗ ಮಾಡಿ ಪಿಎಚ್ ಡಿಪದವಿ ಮುಗಿಸಿ ಸಾಂಸ್ಕೃತಿಕವಾಗಿ , ಧಾರ್ಮಿಕವಾಗಿ, ಆಧ್ಯಾತ್ಮಿಕವಾಗಿ, ಯುವ ಜನಾಂಗವನ್ನು ಹುಟ್ಟುಹಾಕಿ ದೇಶದಲ್ಲಿ ಯುವಶಕ್ತಿಯನ್ನು ಬಲಿಷ್ಠಗೊಳಿಸಿದರು ಅತ್ಯಂತ ಕಿರಿಯ 33 ವಯಸ್ಸಿನಲ್ಲಿ ಅವರು ಮರಣ ಹೊಂದಿದರು ಅವರ ಕೀರ್ತಿ ಯುವ ಜನತೆಗೆ ಆಶಾಕಿರಣವಾಗಿ ಬೆಳೆದರು ಎಂದು ಮಾತನಾಡಿದರು.

ಹಾಗೆ ಪ್ರತಿ ವರ್ಷದಂತೆ ಮಾಗಡಿ ರಸ್ತೆಯ ಈಸ್ಟ್ ವೆಸ್ಟ್ ಕಾಲೇಜ್ ಹತ್ತಿರ ಇರುವ ಸಹನ ರಿಯಾಬಿಟೇಶನ್ ಕೇರ್ ಸೆಂಟರ್ ಮಕ್ಕಳಿಗೆ ಹಣ್ಣು ಅಕ್ಕಿ ಮೂಟೆ ವಿತರಿಸಿ ನಂತರ ಕಡಬಗೆರೆ ಕ್ರಾಸಿನಲ್ಲಿರುವ ಗಾಂಧಿ ವೃದ್ಧಾಶ್ರಮದ ದೇವರ ಮಕ್ಕಳಿಗೆ ಹಣ್ಣು ಅಕ್ಕಿ ಚೀಲ ವಿತರಿಸಿ. ನಂತರ ಕನ್ನಳ್ಳಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಅಕ್ಕಿ ಮೂಟೆ ನೀಡಿ ಪ್ರಸಾದ ಸೇವಿಸಿ ಅಲ್ಲಿಯ ಭಕ್ತರಿಗೆ ಸಿಹಿ ಹಂಚಿದರು .ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ನಿಂಗಪ್ಪ, ಮೂರ್ತಿ, ನಾಗೇಶ್, ನಾಗರಾಜು, ಡಿಎಸ್ಎಸ್ ಕುಮಾರ್, ಹಾಯ್ ಬೆಂಗಳೂರು ಪತ್ರಿಕೆಯ ಮುಖ್ಯ ವರದಿಗಾರ ಬಸವರಾಜ್ ಜಮಾದಾರ್ ಸೇರಿದಂತೆ ಕಾರ್ಯಕರ್ತರು ಮುಖಂಡರು ಮಕ್ಕಳು ಮುಂತಾದವರು ಉಪಸ್ಥಿತರಿದ್ದರು.

ವರದಿ : ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ