ಚಿತ್ರದುರ್ಗ:- ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಶ್ರೀ ರಾಜಾ ವೇಣುಗೋಪಾಲ ನಾಯಕ ಅವರು ಇಂದು ಮಾನ್ಯ ವಿಧಾನಸಭಾ ಅಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಅವರ ಕಚೇರಿಯಲ್ಲಿ ಶಾಸಕರಾಗಿ ಪ್ರಮಾಣ ವಚನವನ್ನು ಪಡೆದರು.ಅವರ ಜೊತೆಗೆ ಇದ್ದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ, ಶಾಸಕರಾದ ಅಲ್ಲಮಪ್ರಭು ಪಾಟೀಲ ಸೇರಿ ಹಲವರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ.
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.