Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದ ಸಶಸ್ತ್ರ ಪಡೆಗಳ ಶೌರ್ಯಕ್ಕೆ ಅಶ್ವಿನಿ ಪುನೀತ್​ ರಾಜ್​​​ಕುಮಾರ್ ಮೆಚ್ಚುಗೆ

Advertisement
ಏಪ್ರಿಲ್​​ 22ರಂದು ಭಾರತದ ಅತ್ಯಂತ ಸುಂದರ ಪ್ರವಾಸಿ ತಾಣ ಜಮ್ಮು ಕಾಶ್ಮೀರದ ಪಹಲ್ಗಾಮ್​ನ ಬೈಸರನ್​ನಲ್ಲಿ ಉಗ್ರರ ಅಟ್ಟಹಾಸ ನಡೆದಿತ್ತು. ಮಂಗಳವಾರ, ನಡೆದ ಪೈಶಾಚಿಕ ಉಗ್ರರ ದಾಳಿಯಲ್ಲಿ 26 ಅಮಾಯಕರು ಕೊನೆಯುಸಿರೆಳೆದರು. ಭಯೋತ್ಪಾದಕರ ಹೀನ ಕೃತ್ಯಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದುರ್ಘಟನೆಗೆ ಪ್ರತೀಕಾರವಾಗಿ ಭಾರತ ಬುಧವಾರ ಮುಂಜಾನೆ ಪಾಕ್​ನಲ್ಲಿನ​​​ ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿತು.

ಅಂದು 'ಆಪರೇಷನ್​​ ಸಿಂಧೂರ' ಅಡಿ ಪಾಕ್​ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದೊಳಗಿನ ಒಟ್ಟು 9 ಭಯೋತ್ಪಾದಕ ತಾಣಗಳನ್ನು ಧ್ವಂಸಗೊಳಿಸಿತು. ಆನಂತರ ಎರಡೂ ರಾಷ್ಟ್ರಗಳಿಂದ ದಾಳಿ - ಪ್ರತಿದಾಳಿ ನಡೆಯುತ್ತಿದೆ. ಭಾರತ ಉಗ್ರನೆಲೆಗಳನ್ನಷ್ಟೇ ಗುರಿಯಾಗಿಸಿ ದಾಳಿ ಮಾಡಿದೆ. ನಮ್ಮ ಭಾರತದ ಸಶಸ್ತ್ರ ಪಡೆಗಳ ಶೌರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಶ್ವಿನಿ ಪುನೀತ್ ರಾಜ್​​​ಕುಮಾರ್ ಪೋಸ್ಟ್: ಭಾರತ ಚಿತ್ರರಂಗದ ಹೆಸರಾಂತರೂ ಕೂಡಾ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಅದರಂತೆ, ಕನ್ನಡ ಚಿತ್ರರಂಗದ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​​​ಕುಮಾರ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಸ್ಟೋರಿ ಸೆಕ್ಷನ್​​ನಲ್ಲಿ, ಸಶಸ್ತ್ರ ಪಡೆಗಳಿಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ, ಬೆಂಬಲ ಸೂಚಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ