Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಕೃತ್ಯ : ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿತ

Advertisement
ರಾಯಚೂರು : ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಕೃತ್ಯವೊಂದು ನಡೆದಿದ್ದು, ವ್ಯಕ್ತಿ ಸಾವಿಗೆ ಮಹಿಳೆಯೇ ಕಾರಣವೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಸಾರ್ವಜನಿಕರ ಮುಂದೆಯೇ ಥಳಿಸಿರುವ ಘಟನೆ ನಡೆದಿದೆ.

ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಜಾಲಹಳ್ಳಿ ಠಾಣೆ ಪೊಲೀಸರು ರಕ್ಷಿಸಿದ್ದು, ಹಲ್ಲೆ ಆರೋಪದಡಿ ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಬಸವರಾಜ ನಾಯಕ, ಯಂಕಮ್ಮ, ದುರ್ಗಮ್ಮ, ರೇಣುಕಾರಿಂದ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಬಸವರಾಜನ ಅಣ್ಣ ರಂಗಪ್ಪ ಸಾವಿಗೆ ಮಹಿಳೆ ಕಾರಣವೆಂದು ಆರೋಪಿಸಿದ್ದಾರೆ. 20 ದಿನಗಳ ಹಿಂದೆ ಮೂರ್ಛೆ ರೋಗದಿಂದ ರಂಗಪ್ಪ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ನೂರಾರು ಜನರ ಮುಂದೆಯೇ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ