Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಿ ಗೊಬ್ಬರ ಕಲ್

Advertisement
ಸಿಂಧನೂರು: ಸೆ 27 ಕರ್ನಾಟಕ ರಕ್ಷಣಾ ವೇದಿಕೆ "ಶಿವರಾಮೇಗೌಡ ಬಣದ" ತಾಲೂಕ ಸಮಿತಿ ಅಧ್ಯಕ್ಷ ಜಿ. ಸುರೇಶ್ ಗೊಬ್ಬರಕಲ್, ದಿನೇಶ್ ಗುಂಡೂರಾವ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ರವರು ಸಿಂಧನೂರು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಬಂದ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಮನವಿಯಲ್ಲಿ ತಿಳಿಸಿ ಮಾತನಾಡಿದ ಅವರು ನಗರದ ಸಾರ್ವಜನಿಕ ಆಸ್ಪತ್ರೆ ಮತ್ತು ಗ್ರಾಮೀಣ ಉಪ ಕೇಂದ್ರಗಳಲ್ಲಿ ಅಪಘಾತವಾದರೆ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದರೆ ವೈದ್ಯರು ಇಲ್ಲ ಎಂದು ಖಾಸಗಿ ಆಸ್ಪತ್ರೆ ಹೋಗಲು ಸಿಬ್ಬಂದಿಗಳು ಹೇಳುತ್ತಾರೆ ಸರ್ಕಾರಿ 108 ವಾಹನ ವಿದ್ದರೂ ಕೂಡ ಖಾಸಗಿ ವಾಹನದಲ್ಲಿ ತೆರಳು ಹೇಳುತ್ತಾರೆ ತಾಲೂಕ ಆಸ್ಪತ್ರೆ ಮತ್ತು ಗ್ರಾಮೀಣ ಉಪ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಅವಶ್ಯಕತೆ ಇದ್ದು ಕೂಡಲೇ ವೈದ್ಯ ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಲು ಸೂಚಿಸಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಸೌಲಭ್ಯ ಸ್ವಚ್ಛತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಯನ್ನು ರೋಗಿಗಳಿಗೆ ತೊಂದರೆಯಾಗದಂತೆ ಮುಖ್ಯ ವೈದ್ಯಾಧಿಕಾರಿಗಳಿಗೆ ಸೂಚಿಸಬೇಕೆಂದು ಮತ್ತು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ್ಯರೋ ಸಾರ್ವಜನಿಕರ್ಯರೋ ಎಂದು ತಿಳಿದಂತಾಗಿದೆ ಸಿಬ್ಬಂದಿಗಳಿಗೆ ಡ್ರೆಸ್ ಕೋಡ್ ಇಲ್ಲ ಎಂದು ತಮ್ಮ ಮನವಿಯಲ್ಲಿ ತಿಳಿಸಿದರು.



ಈ ಸಂದರ್ಭದಲ್ಲಿ, ನಗರ ಘಟಕ ಅಧ್ಯಕ್ಷ ದೌಲ್ ಸಾಬ್ ದೊಡ್ಮನಿ. ತಾಲೂಕ ಗೌರವಾಧ್ಯಕ್ಷ ಜ್ಞಾನಪ್ಪ ಸುಖಪೇಟೆ. ತಾಲೂಕು ಉಪಾಧ್ಯಕ್ಷ ಹನುಮೇಶ್ ತಿಪ್ಪನಹಟ್ಟಿ. ತಾಲೂಕ ಪ್ರ. ಕಾರ್ಯದರ್ಶಿ ಬಸವರಾಜ. ತಾಲೂಕ ಸಂಚಾಲಕ ಮಹಿಬೂಬ್ ಕೆಂಗಲ್. ನಗರ ಸಂಚಾಲಕ ಶಿವು ಚೌಹಾನ್. ವಿದ್ಯಾರ್ಥಿ ಘಟಕ ಅಧ್ಯಕ್ಷ ಆಂಜಿನೇಯ. ವಿದ್ಯಾರ್ಥಿ ಘಟಕ ಅಧ್ಯಕ್ಷ ಸಂತೋಷ್. ಮಲ್ಲಿಕಾರ್ಜುನ್. ಬಂದೇನವಾಜ್ ಇನ್ನು ಅನೇಕರಿದ್ದರು.

ವರದಿ;ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ