Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡು ವಿಧಾನಸಭೆ ಚುನಾವಣೆ  : 74 ಕ್ಷೇತ್ರಗಳಲ್ಲಿ ವಿಜಯ್ ಪಾರ್ಟಿ ಮುನ್ನಡೆ

Advertisement

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 124 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 118 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 42 ಕ್ಷೇತ್ರಗಳಲ್ಲಿ, ಡಿಎಂಕೆ 52 ಕ್ಷೇತ್ರಗಳಲ್ಲಿ, ಟಿವಿಕೆ 74 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕೇರಳ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಯುಡಿಪಿಎಫ್ 71 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮ್ಯಾಜಿಕ್ ನಂಬರ್ ದಾಟಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುರೆ ಕುರೆಯೊಳಗಿನ ಸಣ್ಣ ಬಾಲ್ ನುಗ್ಗಿ 5 ವರ್ಷದ ಮಗು ಸಾವು ರಾಜಕೀಯಕ್ಕಿಂತ ರಾಜ್ಯದ ರೈತರ,‌ ಜನರ ಹಿತ ಮುಖ್ಯ : ಡಿ. ಕೆ ಶಿವಕುಮಾರ್ ಕಡೆಯ ದಿನ ಮತ್ತಷ್ಟು ಪದಕ ಪಡೆಯಲು ಭಾರತ ಸ್ಪರ್ಧಿಗಳ ಯತ್ನಲಂಕಾ ವಿರುದ್ಧದ ಸರಣಿಗೆ ಬೂಮ್ರಾ ಗೈರುರಾಜುರವರನ್ನ ಉಚ್ಚಟನೆ ಮಾಡಿರುವ ಬಿಜೆಪಿ ಪಕ್ಷದ ವಿರುದ್ಧ ಮದ್ದೂರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶಖಡಕಲಾಟ ಪೊಲೀಸರಿಂದ ಮೋಟರ್ ಸೈಕಲ್‌ ಕಳ್ಳರ ಬಂಧನವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಾಗಲಕೋಟೆ ವಿಭಾಗದ ವ್ಯವಸ್ಥಾಪಕರಿಗೆ ಸಾರ್ವಜನಿಕರ ಪರವಾಗಿ ಮನವಿ52 ವರ್ಷಗಳ ನಂತರ ಜನಿಸಿದ ಹೆಣ್ಣು ಮಗು : ಮುಗಿಲು ಮುಟ್ಟಿದ ಕುಟುಂಬಸ್ಥರ ಸಂಭ್ರಮ ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ ಭಾರತಕ್ಕೆ ಮತ್ತೇ ಮೂರು ಚಿನ್ನದ ಪದಕ