Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ತಮಿಳುನಾಡು ಸಚಿವ

Advertisement
ಬೆಂಗಳೂರುತಮಿಳುನಾಡು ಸಚಿವ ಪೊನ್ಮುಡಿ ಅವರ ನೇತೃತ್ವದ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಕ್ಷೇತ್ರ ಮರುವಿಂಗಡನೆ ಸೇರಿದಂತೆ ದ.ಭಾರತದ ಪ್ರಮುಖ ವಿಚಾರಗಳ ಬಗ್ಗೆ ಕೇಂದ್ರದ ನಡೆಯ ಬಗ್ಗೆ ಚರ್ಚೆ ನಡೆಸಿದರು. ಇದೇ ವೇಳೆ ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ದೂರವಾಣಿ ಮೂಲಕ ಇದೇ ವಿಚಾರಗಳ ಬಗ್ಗೆ ಚರ್ಚಿಸಿದ್ದು, ಸಿದ್ದರಾಮಯ್ಯ ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಸಿಎಂ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ