Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶನ ಮೂರ್ತಿ ತರಲು ಹೋಗುತ್ತಿದ್ದ ಟಾಟಾ ಏಸ್ ಪಲ್ಟಿ : ಇಬ್ಬರು ಸಾವು 

Advertisement
ಚಿಕ್ಕಮಗಳೂರು : ಗಣೇಶನ ಮೂರ್ತಿ ತರಲು ಹೋಗುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.

9 ಮಂದಿ ಯುವಕರು ಟಾಟಾ ಏಸ್ ವಾಹನದ ಮೂಲಕ ಗಣೇಶನನ್ನು ತರಲು ಹೋಗುತ್ತಿದ್ದರು.ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ಪರಿಣಾಮ ಲಿಂಗದಹಳ್ಳಿಯ ಶ್ರೀಧರ್ ಹಾಗೂ ಧನುಷ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ