Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುನಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Advertisement
ಚಿಂಚೋಳಿ:- ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಗ್ರಾಮದಲ್ಲಿ ಶ್ರೀ ಗುರುನಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ ಮಾಡಲಾಯಿತು ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ಬಸಂತರಡ್ಡಿ ಸರ್.ಸುನೀಲ್ ಸಲಗರ. ರಿಯಾಜ್ ಪಟೇಲ್ ಶಿವಕುಮಾರ್ ರವೀಂದ್ರ ಪೂಜಾರಿ ಮಾನಸ್ ಭೋಜಿ. ಮೇಡಂ.ವಿಜಯಲಕ್ಷ್ಮಿ ಮಡಪತ್ತಿ.ವಿಮಾಲಬಾಯಿ ನಾಯಿಕೋಟ್ಟಿ ಮುಂತಾದವರು ಉಪಸ್ಥಿತಿಯಿದರು ಕಾರ್ಯಕ್ರಮದ ಕುರಿತು ಸುನೀಲ್ ಸಲಗರ ಮಾತನಾಡಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ದೇಶದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಪ್ರಶಸ್ತಿಗಳು ಮತ್ತು ಗೌರವಗಳುರಾಧಾಕೃಷ್ಣನ್ ಅವರಿಗೆ 1954 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಯಿತು.



 

1931 ರಲ್ಲಿ ಶಿಕ್ಷಣಕ್ಕಾಗಿ ಅವರು ಮಾಡಿದ ಸೇವೆಗಳಿಗಾಗಿ ಕಿಂಗ್ ಜಾರ್ಜ್ V ಅವರಿಂದ ನೈಟ್ ಪದವಿ ಪಡೆದರು. ಶಿವಕುಮಾರ್ ಮಾತನಾಡಿದರು ಸೆಪ್ಟೆಂಬರ್ 1888 - 17 ಏಪ್ರಿಲ್ 1975 ಸ್ಥಳೀಯವಾಗಿರಾಧಾಕೃಷ್ಣಯ್ಯ1962 ರಿಂದ 1967 ರವರೆಗೆಭಾರತದಎರಡನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.1952 ರಿಂದ 1962 ರವರೆಗೆ ಭಾರತದ ಮೊದಲ ಉಪಾಧ್ಯಕ್ಷರಾಗಿ ಸೋವಿಯತ್ ಒಕ್ಕೂಟಕ್ಕೆ ಭಾರತದ ಎರಡನೇ ರಾಯಭಾರಿಯಾಗಿದ್ದರು1949 ರಿಂದ 1952. ಅವರು ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ನಾಲ್ಕನೇ ಉಪಕುಲಪತಿ1931 ರಿಂದ 1936 ರವರೆಗೆಆಂಧ್ರ ವಿಶ್ವವಿದ್ಯಾಲಯದಎರಡನೇ ಉಪಕುಲಪತಿಯಾಗಿದ್ದರು.

ವರದಿ :-ಸುನೀಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ