Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಸಿಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಅಧ್ಯಕ್ಷತೆಯಲ್ಲಿ ಶಿಕ್ಷಕರ ದಿನಾಚರಣೆ

Advertisement
ಅರಸೀಕೆರೆ : ನಗರದ ಹೊರವಲಯದಲ್ಲಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಕಸ್ತೂರಬಾ ಶಿಬಿರದಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯಿತಿ ಹಾಸನ ತಾಲೂಕು ಪಂಚಾಯಿತಿ ಅರಸೀಕೆರೆ ಶಾಲಾ ಶಿಕ್ಷಣ ಇಲಾಖೆ ಅರಸೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅರಸೀಕೆರೆ ತಾಲ್ಲೂಕು ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಅರಸೀಕೆರೆ ತಾಲೂಕು ನಾಗರಿಕರು ಎಲ್ಲಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಾಲಾಗಿದ್ದ ಭಾರತರತ್ನ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆಯ.



ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪರ್ಚನೆಯನ್ನು ಸಲ್ಲಿಸಿ ಕಾರ್ಯಕ್ರಮವನ್ನು ಹಾಗೂ ನೆರೆದಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿ ಸಮೂಹವನ್ನು ಉದ್ದೇಶಿಸಿ ಮಾತನಾಡಿ ವಯೋನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನ ಮಾಡಿ ನಮ್ಮ ಜೀವನದಲ್ಲಿ ಗುರುವಿನ ಪಾತ್ರ ಹಾಗೂಗುರುವಿನ ಮೌಲ್ಯವನ್ನು ಸವಿಸ್ತಾರವಾಗಿ ವಿವರಣೆ ನೀಡಿದರು.



ಈ ಸಂದರ್ಭದಲ್ಲಿ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಕುಮಾರ್, ಅರಸೀಕೆರೆ ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ತಾಲೂಕು ಯೋಗೀಶ್, ಗ್ಯಾರಂಟಿ ಸಮಿತಿಯ ಅರಸೀಕೆರೆ ತಾಲೂಕು ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್, ಕೆ ಟಿ ಜಯಣ್ಣ, ಸಹ್ಯಾದ್ರಿ ದೇವರಾಜ್, ಮಾಡಾಳು ಸ್ವಾಮಿ, ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.



ವರದಿ : ರಾಜು ಅರಸಿಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ