Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರ ಸಂಘ,ಕ್ರೀಯಾಶೀಲ ಸಂಘವಾಗಿದೆ:ತಹಸೀಲ್ದಾರ್ ಅಮರೇಶ ಪಮ್ಮಾರ

Advertisement
ಇಳಕಲ್: ತಾಲೂಕು ಸರ್ಕಾರಿ ನೌಕರರ ಸಂಘದ 2026 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ತಹಸೀಲ್ದಾರ್ ಅಮರೇಶ ಪಮ್ಮಾರ ರವರು ಕಳೆದ ಆರು ತಿಂಗಳಿನಿಂದ ಇಳಕಲ್ ತಾಲೂಕ ಶಾಖೆಯ ಕಾರ್ಯ ನೋಡುತ್ತಿದ್ದು ,ಅತ್ಯಂತ ಕ್ರೀಯಾಶೀಲ ಸಂಘಟನೆಯನ್ನು ಅಧ್ಯಕ್ಷರಾದ ಪರಶುರಾಮ ಪಮ್ಮಾರ ರವರ ತಂಡ ಮಾಡುತ್ತಿದೆ ಎಂದರು.
ಸರ್ಕಾರಿ ನೌಕರರು ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೂ, ಆರೋಗ್ಯದ ಕಡೆಗೆ ಹಾಗೂ ಕುಟುಂಬದ ಕಡೆಗೆ ಗಮನ ನೀಡುವಂತೆ ನೌಕರರಿಗೆ ಸಲಹೆ ನೀಡಿದರು.



ಇದೇ ಸಂದರ್ಭದಲ್ಲಿ ಅಧ್ಯಕ್ಷರು ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಪರಶುರಾಮ ಪಮ್ಮಾರ ಮಾತನಾಡುತ್ತ ಸರ್ಕಾರಿ ನೌಕರರ ಹಿತ ರಕ್ಷಣೆಗಾಗಿ ಸಂಘವು ಸದಾ ಕಾಲ ಕಾರ್ಯನಿರ್ವಹಿಸುತ್ತದೆ ಎಂದರು.ತಾಲೂಕು ಪಂಚಾಯತ್ AD ರವರಾದ ಈರಣ್ಣ ಚಿನಿವಾಲರ ಹಾಗೂ ರಮೇಶ ಬೋರಣ್ಣವರ ರವರನ್ನು ಸಂಘದಿಂದ ಗೌರವಿಸಲಾಯಿತು.



ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಸಂಗಮೇಶ ಬಂಗಾರಿ,ಖಜಾಂಚಿ ಶರಣು ಕೊಣ್ಣೂರ ಹಾಗೂ ಸಂಘದ ಸರ್ವ ಪದಾಧಿಕಾರಿಗಳು,ನೌಕರ ಬಾಂಧವರು ಉಪಸ್ಥಿತರಿದ್ದರು.

ವರದಿ: ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ