Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೆಲಂಗಾಣ ಸಿಎಂ ವಿರುದ್ದ ಆಕ್ಷೇಪಾರ್ಹ ಪೋಸ್ಟ್ : ಇಬ್ಬರು ಪತ್ರಕರ್ತೆಯರು ಅರೆಸ್ಟ್ 

Advertisement
ಹೈದರಾಬಾದ್‌: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಆರೋಪದ ಮೇಲೆ ಇಬ್ಬರು ಮಹಿಳಾ ಪತ್ರಕರ್ತರು ಸೇರಿದಂತೆ ಮೂವರನ್ನು ಹೈದರಾಬಾದ್‌ನ ಸೈಬರ್ ಪೊಲೀಸರು ಬುಧವಾರ (ಮಾ. 12) ಬಂಧಿಸಿದ್ದಾರೆ.

ಪಲ್ಸ್ ನ್ಯೂಸ್‌ನ  ವ್ಯವಸ್ಥಾಪಕ ನಿರ್ದೇಶಕಿ ಪೊಗಡದಂಡ ರೇವತಿ, ವರದಿಗಾರ್ತಿ ತನ್ವಿ ಯಾದವ್ ಮತ್ತು ʼನಿಪ್ಪುಕೋಡಿʼ ಎಂಬ ಎಕ್ಸ್ ಬಳಕೆದಾರರು ಬಂಧಿತರು. ಕಾಂಗ್ರೆಸ್‌ ಸರ್ಕಾರದ ಈ ನಡೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕಾಂಗ್ರೆಸ್‌ ನೀಡಿದ ದೂರಿನ ನಂತರ ಮೂವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಶ್ಲೀಲ ವಿಷಯಗಳನ್ನು ಪ್ರಕಟಿಸುವುದರಿಂದ ಹಿಡಿದು ಸಂಘಟಿತ ಅಪರಾಧ ಮತ್ತು ಕ್ರಿಮಿನಲ್ ಪಿತೂರಿ, ದ್ವೇಷವನ್ನು ಪ್ರಚೋದಿಸಲು ವದಂತಿಗಳನ್ನು ಹರಡುವುದು ಹಾಗೂ ಶಾಂತಿ ಉಲ್ಲಂಘನೆಗೆ ಪ್ರಯತ್ನ ಸೇರಿದಂತೆ ಇವರ ವಿರುದ್ಧ ಗಂಭೀರ ಆರೋಪ ಹೊರಿಸಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ