Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿನ್ ರ ವಿಶಿಷ್ಠ ದಾಖಲೆಗೆ ಈಗ 13 ರ ಪ್ರಾಯ

Advertisement
ಮುಂಬೈ: ಭಾರತ ಕ್ರಿಕೆಟ್ ತಂಡದ ಲಿಟಿಲ್ ಮಾಸ್ಟರ್ ಎಂದೇ ಹೆಸರು ಗಳಿಸಿರುವ ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ ‘ಶತಕಗಳ ಶತಕ ( ಶತಕಗಳ ನೂರರ ಗಂಟು) ಸಾಧನೆ ಗೈದು ಈಗ 13 ವರ್ಷ ಕಳೆದಿವೆ.

ಸಚಿನ್ ತೆಂಡೂಲ್ಕರ 2012 ರಲ್ಲಿ ಬಾಂಗ್ಲಾದೇಶದ ಮಿರಪುರದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಶತಕಗಳಿಸಿದ್ದಾಗ ಅವರಿಂದ ಶತಕಗಳ ಶತಕ ಸಾಧನೆ ಮೂಡಿತ್ತು. ಅವರು ಟೆಸ್ಟ್ ಕ್ರಿಕೆಟ್ ನಲ್ಲಿ 51 ಹಾಗೂ ಏಕದಿನ ಕ್ರಿಕೆಟ್ ನಲ್ಲಿ 49 ಶತಕಗಳನ್ನು ಗಳಿಸಿದ್ದಾರೆ.  ವಿರಾಟ್್್ ಕೊಹ್ಲಿ ಈವರೆಗೆ 82 ಶತಕಗಳನ್ನು ಗಳಿಸಿದ್ದು, ಏಕದಿನ ಕ್ರಿಕೆಟ್ ನಲ್ಲಿ ಸಚಿನ್ ಗಿಂತ ಒಂದು ಶತಕ ಅಂದರೆ ಸರಿಯಾಗಿ 50 ಶತಕಗಳನ್ನು ಸಂಪಾದಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ